
RSS ನಿಷೇಧ : ಸಚಿವ ಪ್ರಿಯಾಂಕ ಖರ್ಗೆ ಹೇಳಿರುವುದಲ್ಲಿ ತಪ್ಪೇನಿದೆ? – ಬೆದರಿಕೆಗೆ ನಾನೂ ಹೆದರಲ್ಲ, ಖರ್ಗೆಯವರೂ ಹೆದರಲ್ಲ : ಸಿಎಂ ಸಿದ್ದರಾಮಯ್ಯ
ಮೈಸೂರು : ಬೆದರಿಕೆ ಕರೆಗಳು ಬರುತ್ತಿರುವುದಾಗಿ ಪ್ರಿಯಾಂಕ ಖರ್ಗೆಯವರು ಖುದ್ದು ತಿಳಿಸಿದ್ದು, ಸರ್ಕಾರಿ ಸ್ಥಳಗಳಲ್ಲಿ ಆರ್. ಎಸ್.ಎಸ್ ಚಟುವಟಿಕೆಗಳನ್ನು ಕೈಗೊಳ್ಳಬಾರದು.




























