ಕಾಡಂಚಿನ ಪ್ರದೇಶದಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಎ.ಎಸ್.ಪೊನ್ನಣ್ಣ ಚಾಲನೆ

ವಿರಾಜಪೇಟೆಯ ಕಾಡಂಚಿನ ಪ್ರದೇಶಗಳಲ್ಲಿ ಕಾಡಾನೆ ಹಾವಳಿಯನ್ನು ನಿಯಂತ್ರಿಸಲು ಸರ್ಕಾರ 22 ಕೋಟಿ ರೂ, ಬಿಡುಗಡೆಗೆ ಮಂಜೂರಾತಿ ನೀಡಿದ್ದು, ಆ ನಿಟ್ಟಿನಲ್ಲಿ ವಿವಿಧ ಪ್ರದೇಶದ 15 ಕಿ.ಮೀ. ವ್ಯಾಪ್ತಿಯಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣದ ಪ್ರಕ್ರಿಯೆಗೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಂಗಳವಾರ ಚಾಲನೆ ನೀಡಿದರು. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿ.ಶೆಟ್ಟಿಗೇರಿ ಗ್ರಾ.ಪಂ.ವ್ಯಾಪ್ತಿಯ ಕುಟ್ಟಂದಿಯಲ್ಲಿ 3 ಕಿ.ಮೀ.ಉದ್ದ ಹಾಗೂ ನಾಗರಹೊಳೆ ಆಭಯಾರಣ್ಯ ವ್ಯಾಪ್ತಿಯ 11 ಕಿ.ಮೀ.ಉದ್ದದ ರೈಲ್ವೆ ಬ್ಯಾರಿಕೇಡ್ ನಿರ್ಮಾಣದ … Continue reading ಕಾಡಂಚಿನ ಪ್ರದೇಶದಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಎ.ಎಸ್.ಪೊನ್ನಣ್ಣ ಚಾಲನೆ