ಆಂಗ್ಲಭಾಷಾ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

Job opportunity

ಕರ್ನಾಟಕ ಪೀಪಲ್ ಎಜುಕೇಷನ್ ಸೊಸೈಟಿ ಕಲಬುರಗಿ ಈ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ಮಿಲಿಂದ ಪದವಿ ಪೂರ್ವ ಕಾಲೇಜು, ಕಲಬುರಗಿ ಈ ಕಾಲೇಜಿನಲ್ಲಿ ಖಾಲಿ ಇರುವ ಆಂಗ್ಲಭಾಷಾ ಉಪನ್ಯಾಸಕರ (English Lecturer) ಹುದ್ದೆಗೆ ಆಡಳಿತ ಮಂಡಳಿ ನಿಗದಿಪಡಿಸಿದ ರಿಕ್ತಸ್ಥಾನ-8ರ ಸಾಮಾನ್ಯ ಅಂಗವಿಕಲ (ದೃಷ್ಟಿಮಾಂದ್ಯ) ಅಭ್ಯರ್ಥಿಯನ್ನು ಭರ್ತಿ ಮಾಡಿಕೊಳ್ಳಲು ಅವಕಾಶವಿರುವುದರಿಂದ ಜಿಲ್ಲೆಯಲ್ಲಿ ಇರುವ ಈ ಹುದ್ದೆಗೆ ಅರ್ಹ ಅಂಗವಿಕಲ ದೃಷ್ಟಿದೋಷವಿರುವ ಅಭ್ಯರ್ಥಿಗಳು ನೇರವಾಗಿ ಅಧ್ಯಕ್ಷರು/ ಕಾರ್ಯದರ್ಶಿಗಳು ಕರ್ನಾಟಕ ಪೀಪಲ್ ಎಜುಕೇಷನ್ ಸೊಸೈಟಿ ಕಲಬುರಗಿ ಈ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ಮಿಲಿಂದ […]