ಕೊಡವರಿಗೆ ವಿಶೇಷ ಪ್ರಾತಿನಿಧ್ಯಕ್ಕೆ ಆಗ್ರಹ : ಬಿರುನಾಣಿಯಲ್ಲಿ ಸಿಎನ್‌ಸಿಯಿಂದ ಮಾನವ ಸರಪಳಿ ನಿರ್ಮಿಸಿ ಹಕ್ಕೊತ್ತಾಯ ಮಂಡನೆ

ಮಡಿಕೇರಿ : ಸಿಕ್ಕಿಂನ ಬೌದ್ಧ ಬಿಕ್ಷುಗಳಿಗೆ ನೀಡಿರುವ “ಸಂಘ” ವರ್ಚುವಲ್, ಅಮೂರ್ತ (ಅದೃಶ್ಯ) ಕ್ಷೇತ್ರದ ರೀತಿಯಲ್ಲಿ ಸಂಸತ್ತು ಮತ್ತು ವಿಧಾನಸಭೆಯಲ್ಲಿ ಆದಿಮಸಂಜಾತ ಕೊಡವರಿಗೆ(kodava) ಕೂಡ ವಿಶೇಷ ಪ್ರಾತಿನಿಧ್ಯ ಅಥವಾ ಪರ್ಯಾಯವಾಗಿ ಪ್ರತ್ಯೇಕ ಲೋಕಸಭೆ ಮತ್ತು ವಿಧಾನಸಭೆಯ ಕೊಡವ ಮತ ಕ್ಷೇತ್ರವನ್ನು ರಚಿಸಬೇಕೆಂದು ಆಗ್ರಹಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಬಿರುನಾಣಿಯಲ್ಲಿ ಮಾನವ ಸರಪಳಿ ರಚಿಸಿ ಹಕ್ಕೊತ್ತಾಯವನ್ನು ಮಂಡಿಸಿತು. ಸAಸತ್ತು ಮತ್ತು ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ಪ್ರಾತಿನಿಧ್ಯ ಕಲ್ಪಿಸಬೇಕು, ಕೊಡವ ಲ್ಯಾಂಡ್(kodava land) ಭೂರಾಜಕೀಯ ಸ್ವಾಯತ್ತತೆ ಘೋಷಿಸಬೇಕು, ಎಸ್‌ಟಿ(ST) […]
ತೆನ್ನಿರ ಮೈನಾ ರಾಜ್ಯ ಕೋರ್ ಕಮಿಟಿ ಸದಸ್ಯರಾಗಿ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಂಚೂಣಿ ಘಟಕವಾದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ರಾಜ್ಯ ಕೋರ್ ಕಮಿಟಿಯಲ್ಲಿ ಕೊಡಗು ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರು ಹಾಗೂ ಜಿಲ್ಲಾ ಕಾಂಗ್ರೆಸ್ ವಕ್ತಾರರಾದ ತೆನ್ನಿರ ಮೈನಾ (Thennira Maheena) ಸದಸ್ಯರಾಗಿ ನೇಮಕವಾಗಿದ್ದಾರೆ. ಕಳೆದ ಎರಡು ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಜವಾಬ್ದಾರಿ ಮತ್ತು ಹೊಣೆಗಾರಿಕೆ ಹೊತ್ತಿದ್ದ ತೆನ್ನಿರ ಮೈನಾ ರವರನ್ನು ಕೋರ್ ಕಮಿಟಿಗೆ ನೇಮಕ ಮಾಡುವಂತೆ ಸಂಘಟನೆಯ ರಾಜ್ಯಾಧ್ಯಕ್ಷರಾದ ವಿಜಯ್ ಸಿಂಗ್ ರವರು ಎ.ಐ.ಸಿ.ಸಿ […]
ಕೊಡಗಿನ ಗೀತಾ ನಾಯ್ಡುಗೆ ಕರ್ನಾಟಕ ಇನ್ ಸ್ಪೈರಿಂಗ್ ವುಮೆನ್ ಪ್ರಶಸ್ತಿ

ಬಹುಮುಖ ಪ್ರತಿಭೆ ಪಾಲಿಬೆಟ್ಟದ ಟಿ.ಸಿ ಗೀತಾ ನಾಯ್ಡು (Geetha Naidu) ಅವರಿಗೆ ಬೆಂಗಳೂರು ಪ್ರೆಸ್ ಕ್ಲಬ್ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ‘ಕರ್ನಾಟಕ ಇನಸ್ಪೈರ್ರಿಂಗ್ ವುಮೆನ್ – 2025’ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಗೀತಾ ನಾಯ್ಡು ಅವರದು ಆರಂಭದಿಂದಲೂ ಬಹುಮುಖ ಪ್ರತಿಭೆಯುಳ್ಳ ವಕ್ತಿತ್ವ. 2023ರಿಂದ ದಕ್ಷಿಣ ಕೊಡಗಿನ ಬಾಳೆಲೆಯ ಪ್ರತಿಭಾ ಎಜುಕೇಷನಲ್ ಇನ್ಸ್ಟಿಟ್ಯೂಟಿನ ಪ್ರಿನ್ಸಿಪಾಲ್ ಆಗಿ ಕೆಲಸ ಮಾಡುತ್ತಿರುವ ಗೀತಾ ನಾಯ್ಡು ಅವರು ಪೊನ್ನಂಪೇಟೆ ಜಾನಪದ ಪರಿಷತ್ ಪ್ರಧಾನ ಕಾರ್ಯದರ್ಶಿಯಾಗಿ, ಕೊಡಗು ಬಲಿಜ ಸಮಾಜದ ಪ್ರಧಾನ ಕಾರ್ಯದರ್ಶಿಯಾಗಿ, […]