ಮರಗೋಡು : ಸ್ತನ್ಯಪಾನ ಸಪ್ತಾಹ, ನಿವೃತ್ತ ಕಾರ್ಯಕರ್ತೆಗೆ ಬೀಳ್ಕೊಡುಗೆ

ಮರಗೋಡು : ಮರಗೋಡು ಅಂಗನವಾಡಿ ಕೇಂದ್ರದಲ್ಲಿ ಸ್ತನ್ಯಪಾನ ಸಪ್ತಾಹ ಮತ್ತು ನಿಔರತ್ತ ಕಾರ್ಯಕರ್ತೆಗೆ ಬೀಳ್ಕೊಡುಗೆ ಸಮಾರಂಭ ಇತ್ತೀಚೆಗೆ ನಡೆಯಿತು. ಮುಖ್ಯ ಅತಿಥಿಯಾಗಿ ಪ್ರಭಾರ ಸಾಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಅವರು ಎದೆ ಹಾಲಿನ ಮಹತ್ವದ ಬಗ್ಗೆ ವಿವರಿಸಿದರು. ಇದೇ ಸಂದರ್ಭ ಕತ್ತಲೆಕಾಡು ಅಂಗನವಾಡಿ ಕೇಂದ್ರದಲ್ಲಿ 31 ವರ್ಷ ಕಾಲ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಬಿ.ಕೆ. ಸುಶೀಲಾ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ಮರಗೋಡು ವೃತ್ತಕ್ಕೆ ಸೇರಿದ […]

ತಲಕಾವೇರಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ ರಾಷ್ಟ್ರೀಯ ಯುವ ಕಾಂಗ್ರೆಸ್‌ ಕಾರ್ಯದರ್ಶಿ ಜ್ಯೋತಿಶ್

ಮಡಿಕೇರಿ : ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಹೆಚ್. ಜ್ಯೋತಿಶ್ (H.Jyothish), ರಾಜ್ಯ ಕಾರ್ಯದರ್ಶಿ ಕುಮಾರ್(Kumar ) ಶನಿವಾರ ಜೀವನದಿ ಕಾವೇರಿಯ ಉಗಮ  ಸ್ಥಳ ತಲಕಾವೇರಿಗೆ ಭೇಟಿ ನೀಡಿದರು. ಕ್ಷೇತ್ರಕ್ಕೆ ಪಕ್ಷದ ಕಾರ್ಯಕರ್ತರೊಂದಿಗೆ ಭೇಟಿ ನೀಡಿದ ಅವರು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ವಿರಾಜಪೇಟೆ ಯುವ ಕಾಂಗ್ರೆಸ್ ಉಪಾಧ್ಯಕ್ಷ ಗೌರೀಶ್ ರೈ(Gowrish rai), ಅನಂತ್ ಭಾಗಮಂಡಲ, ಜಸ್ವಂತ್ ಭಾಗಮಂಡಲ, DCC ಸದಸ್ಯ ಸುನೀಲ್ ಪತ್ರವೊ, ಮೈಸೂರು ನಗರ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸೈಯದ್ ಅಬ್ರಾರ್, […]