Power Cut: ನಾಳೆ ಕೊಡಗಿನ ಹಲವೆಡೆ ವಿದ್ಯುತ್ ಕಡಿತ: ಯಾವೆಲ್ಲ ಪ್ರದೇಶಗಳಲ್ಲಿ?

220/66/11 ಕೆ.ವಿ ಕುಶಾಲನಗರ, 66/11 ಕೆ.ವಿ ಸುಂಟಿಕೊಪ್ಪ, 33/11 ಕೆವಿ ಸೋಮವಾರಪೇಟೆ ಹಾಗೂ 66/11 ಕೆವಿ ಮಾದಾಪುರ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ಎರಡನೇ ತ್ರೈಮಾಸಿಕ ನಿರ್ವಹಣೆ ಕೈಗೆತ್ತಿಕೊಳ್ಳಲಾಗುದರಿಂದ ಆಗಸ್ಟ್, 20 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ, ಕುಶಾಲನಗರ ಟೌನ್, ನಂಜರಾಯಪಟ್ಟಣ, ಗುಡ್ಡೆಹೊಸೂರು, ಹೆಬ್ಬಾಲೆ, ಭುವನಗಿರಿ, ಇಂಡಸ್ಟ್ರಿಯಲ್ ಏರಿಯಾ, ಕೂಡಿಗೆ, ಕಾನ್‍ಬೈಲು, ಅಂದಗೋವೆ, ನಾಕೂರು, ಹಾದ್ರೆ ಹೊರೂರು, ಹಟ್ಟಿಹೊಳೆ, ಗರ್ವಾಲೆ, ಗರಗಂದೂರು, ಕಾಂಡನಕೊಲ್ಲಿ, ಕುಂಬೂರು, ಸುಂಟಿಕೊಪ್ಪ, ಮಾದಾಪುರ, ಚೆಟ್ಟಳ್ಳಿ, ಅಭ್ಯತ್‍ಮಂಗಲ, ನಾಕೂರು ಶಿರಂಗಾಲ […]
ಕೊಡಗು ಜಿಲ್ಲಾ ಕಂದಾಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಟೆಂಡರ್ ಆಹ್ವಾನ

ಕೊಡಗು (Kodagu) ಜಿಲ್ಲಾ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಬೆರಳಚ್ಚುಗಾರರು(ಕಂಪ್ಯೂಟರ್ ಆಪರೇಟರ್), ವಾಹನ ಚಾಲಕರು ಮತ್ತು ಡಿ ಗ್ರೂಪ್ ಹುದ್ದೆಗೆ ಸೇವೆಯನ್ನು ಬಾಹ್ಯ ಮೂಲಕ ಪಡೆಯಲು ಇ-ಪ್ರೊಕ್ಯೂರ್ ಮೆಂಟ್ ಮುಖಾಂತರ ಟೆಂಡರ್ ಆಹ್ವಾನಿಸಲಾಗಿದೆ. ಸಾರ್ವಜನಿಕ ಹಾಗೂ ಆಡಳಿತ ಹಿತದೃಷ್ಟಿಯಿಂದ ಕೊಡಗು ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಬೆರಳಚ್ಚುಗಾರರು, ವಾಹನ ಚಾಲಕರು, ಗ್ರೂಪ್ ‘ಡಿ’ ಮತ್ತು ಸ್ವೀಪರ್ ಹುದ್ದೆಗಳ ಪೈಕಿ ಕೆಲವು ಹುದ್ದೆಗಳಿಗೆ ನೌಕರರನ್ನು ಹೊರಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ವರೆಗೆ ಅಥವಾ ಸರ್ಕಾರದಿಂದ ಹುದ್ದೆಗಳು ನೇರ […]