ವಿದ್ಯಾರ್ಥಿಗಳು ಸಮಾಜದಲ್ಲಿ ಆರೋಗ್ಯದ ಜಾಗೃತಿಯನ್ನು ಮೂಡಿಸಿ: ಚಂದ್ರಶೇಖರ್

ವಿರಾಜಪೇಟೆ: ಸಮಾಜದಲ್ಲಿ ವಿದ್ಯಾರ್ಥಿಗಳು ಆರೋಗ್ಯ ಜಾಗೃತಿಯನ್ನು ಮೂಡಿಸುವುದರ ಜೊತೆಗೆ ಆರೋಗ್ಯವಂತ ಸಮಾಜವನ್ನು ನಿರ್ಮಿಸಿ ಎಂದು ಗೋಣಿಕೊಪ್ಪಲುವಿನ ಸಮುದಾಯ ಆರೋಗ್ಯ ಕೇಂದ್ರದ ಆಪ್ತ ಸಮಾಲೋಚಕರಾದ ಚಂದ್ರಶೇಖರ್ ಎನ್. ಸಿ. ರವರು ಅಭಿಪ್ರಾಯಪಟ್ಟರು. ಅವರು ವಿರಾಜಪೇಟೆ ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಕಾಲೇಜಿನ ರೆಡ್ ರಿಬ್ಬನ್ ಕ್ಲಬ್, ಎನ್ ಎಸ್ ಎಸ್ ಘಟಕ ಹಾಗೂ ಯುವ ರೆಡ್ ಕ್ರಾಸ್ ಘಟಕಗಳ ಸಹಯೋಗದಲ್ಲಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಹೆಚ್ ಐ ವಿ /ಏಡ್ಸ್ ಅರಿವು ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತಿದ್ದರು. ವಿದ್ಯಾರ್ಥಿಗಳು […]

ಸಂವಿಧಾನ ಎಲ್ಲಾ ಕಾನೂನುಗಳ ತಾಯಿ: ನ್ಯಾ. ಎಸ್. ನಟರಾಜ್

ಸಂವಿಧಾನ ಜೀವನದ ಅಂಗವಾಗಿದ್ದು ನಮ್ಮೆಲ್ಲ ಕರ್ತವ್ಯ ,  ಕೆಲಸಗಳು ಸರಾಗವಾಗಿ ನಡೆಯಲು ಮೂಲಕ ಕಾರಣವೇ ನಮ್ಮ ಸಂವಿಧಾನ ಎಂದು ಎರಡನೇ ಅಪಾರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ನ್ಯಾ. ಎಸ್. ನಟರಾಜ್ ಅಭಿಪ್ರಾಯ ವ್ಯಕ್ತಪಡಿಸಿದರು . ಕಾವೇರಿ ಇನ್ಸ್ಟಿಟ್ಯೂಟ್ ಆಫ್ ಲಾ , ತಾಲೂಕು ಕಾನೂನು ಸೇವೆಗಳ ಸಮಿತಿ ವಿರಾಜಪೇಟೆ ,  ವಿರಾಜಪೇಟೆ ಕಾವೇರಿ ಕಾಲೇಜಿನ ಎನ್ಎಸ್ಎಸ್ ಘಟಕದ ಸಂಯುಕ್ತ ಆಶ್ರಯದಲ್ಲಿ ಬುಧವಾರ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು […]

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವಾರ್ಷಿಕ ಮಹಾಸಭೆ – ಕೊಡಗು ಜಿಲ್ಲಾ ಘಟಕದ ಪದಾಧಿಕಾರಿಗಳು ಭಾಗಿ

ಮಡಿಕೇರಿ : ಜಾಗತಿಕ ಬಂಟರ ಸಂಘಗಳ ಒಕ್ಕೂಟದ 29ನೇ ವಾರ್ಷಿಕ ಮಹಾಸಭೆ, ಬಹಿರಂಗ ಅಧಿವೇಶನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮಂಗಳವಾರ ಮಂಗಳೂರಿನಲ್ಲಿ ನಡೆಯಿತು. ಒಕ್ಕೂಟದ ಅಧ್ಯಕ್ಷರಾಗಿ ಐಕಳ ಹರೀಶ್‌ ರೈ ಪುನರಾಯ್ಕೆಯಾದರು. ಈ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಬಂಟರ ಸಂಘದ ಪದಾಧಿಕಾರಿಗಳು ಜಿಲ್ಲಾಧ್ಯಕ್ಷ ಬಿ.ಡಿ. ಜಗದೀಶ್‌ ರೈ ನೇತೃತ್ವದಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ ಜಗದೀಶ್‌ ರೈ, ಜಾಗತಿಕ ಬಂಟರ ಒಕ್ಕೂಟದಲ್ಲಿ ಕೊಡಗು ಜಿಲ್ಲೆಗೂ ಸ್ಥಾನ ಸಿಕ್ಕಿದೆ. ಇದರಿದಾಗಿ ಜಿಲ್ಲೆಯಲ್ಲಿ ಆರ್ಥಿಕವಾಗಿ ಹಿಂದುಳಿದ ಸಮುದಾಯ […]