ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ ಕುರಿತು ಮಾಹಿತಿ ಕಾರ್ಯಗಾರ

ಮಡಿಕೇರಿ:-ಜಿಲ್ಲಾ ಮಾನವ ಅಭಿವೃದ್ಧಿ ವರದಿ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ದೂರದೃಷ್ಟಿ ಯೋಜನೆ ತರಬೇತಿ ಕಾರ್ಯಾಗಾರವು ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು.ಕಾರ್ಯಾಗಾರವನ್ನು ಜಿಲ್ಲಾ ಪಂಚಾಯಿತಿ ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಉದ್ಘಾಟಿಸಿ ಮಾತನಾಡಿ ಜಿಲ್ಲಾ ಮಟ್ಟದ ಅಧಿಕಾರಿಗಳು ನೀಡುವ ಅಂಕಿ ಅಂಶ ವಿವರವನ್ನು ಮುಂದಿನ ಯೋಜನೆಗಳಿಗೆ, ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಲಿದ್ದು, ವರದಿಗೆ ಸಂಬಂಧಿಸಿದ ನಿಖರವಾದ ಮಾಹಿತಿಯನ್ನು ಫೆಬ್ರವರಿ-2026 ರೊಳಗೆ ಸಂಬಂಧಿಸಿದ ಇಲಾಖೆ ಮಾಹಿತಿ ನೀಡಬೇಕು ಎಂದು ಅವರು ತಿಳಿಸಿದರು. ರಾಜ್ಯಮಟ್ಟದ ಸಂಪನ್ಮೂಲ […]
ಹುಲುಗುಂದ ಸಹಿಪ್ರಾ ಶಾಲೆಯಲ್ಲಿ ಗಣರಾಜ್ಯೋತ್ಸವ – L.K.G ದಾಖಲಾತಿಗೆ ಚಾಲನೆ

ಹಾರಂಗಿ : ಕೂಡುಮಂಗಳೂರು ಪಂಚಾಯತಿ ವ್ಯಾಪ್ತಿಯ (ಹಾರಂಗಿ)ಹುಲುಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಮತ್ತು ಶಾಲೆ ವಾರ್ಷಿಕೋತ್ಸವ ಕಾರ್ಯಕ್ರಮ ಜರುಗಿತು. ಆ ಪ್ರಯುಕ್ತ ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆ ಏರ್ಪಡಿಸಲಾಗಿತ್ತು. ಬಳಿಕ ವೇದಿಕೆ ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್ ಉದ್ಘಾಟಿಸಿದರು. 2026-27ನೇ ಶೈಕ್ಷಣಿಕ ಸಾಲಿನಿಂದ L.K.G TO 1st STANDARD English Medium ಪ್ರಾರಂಭ ಮಾಡುವ ಸಲುವಾಗಿ ದಾಖಲಾತಿ ಪ್ರಕ್ರಿಯೆಗೆ ಅತಿಥಿಗಳು ಚಾಲನೆ ನೀಡಿದರು. ಶಾಲೆ ಮುಖ್ಯ ಶಿಕ್ಷಕ ರಾಜಣ್ಣ, ಪಂಚಾಯಿತಿ […]
ಹೆಗ್ಗಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ

ವಿರಾಜಪೇಟೆ: ಸಮೀಪದ ಹೆಗ್ಗಳ ಗ್ರಾಮದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಎಸ್ ಡಿ ಎಂ ಸಿ ಸದಸ್ಯರಾದ ವಿನೋದ್ ಟಿ. ಆರ್. ರವರು ಧ್ವಜಾರೋಹಣವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಸಂವಿಧಾನದ ಪ್ರಸ್ತಾವನೆಯ ಪೂರ್ವ ಪೀಠಿಕೆಯ ಪ್ರತಿಜ್ಞೆಯನ್ನು ಸ್ವೀಕರಿಸಲಾಯಿತು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಿರಾಜಪೇಟೆಯ ಸಂತ ಅನ್ನಮ್ಮ ಪದವಿ ಕಾಲೇಜಿನ ಉಪನ್ಯಾಸಕರು ಹಾಗೂ ಎನ್ ಎಸ್ ಎಸ್ ಅಧಿಕಾರಿಗಳಾದ ಬಿ. ಎನ್. ಶಾಂತಿಭೂಷಣ್ ಬೋರ್ಕರ್ ರವರು ದಿನದ ಮಹತ್ವದ ಕುರಿತು ಮಾತನಾಡುತ್ತಾ ಭಾರತವು ವಿಶ್ವದಲ್ಲಿಯೇ […]