ಪ್ರಸ್ತುತ ಸಮಾಜದಲ್ಲಿ ಮಕ್ಕಳಿಗೆ ಸಾತ್ವಿಕ ಶಿಕ್ಷಣ ನೀಡುವ ಜವಾಬ್ದಾರಿ ಪೋಷಕರ ಮೇಲಿದೆ: ಡಿವೈಎಸ್ಪಿ ಮಹೇಶ್ ಕುಮಾರ್

ವಿರಾಜಪೇಟೆ: ಮಕ್ಕಳಿಗೆ ಮಹನೀಯರ ಆದರ್ಶವನ್ನು ನೀಡಿ ಉತ್ತಮ ವ್ಯಕ್ತಿತ್ವ ರೂಪಿಸುವ ಜವಾಬ್ದಾರಿ ಪೋಷಕರ ಮೇಲಿದೆ ಎಂದು ವಿರಾಜಪೇಟೆ ಡಿವೈಎಸ್ ಪಿ ಮಹೇಶ್ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು .ವಿರಾಜಪೇಟೆ ಮಗ್ಗುಲ ಗ್ರಾಮದಲ್ಲಿರುವ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ವತಿಯಿಂದ ಆಯೋಜಿಸಲಾದ ಸ್ಪೋರ್ಟ್ಸ್ ಸ್ಪೆಕ್ಟ್ರಾ 2026 ಕಾರ್ಯಕ್ರಮವು ನಾಂಗಾಲ ಗ್ರಾಮದಲ್ಲಿರುವ ಎಲ್. ಎಸ್. ಎ. ಯ ನೂತನ ಕ್ಯಾಂಪಸ್ ನಲ್ಲಿ ಜರುಗಿತು. ಕ್ರೀಡಾ ದಿನಾಚರಣೆಗೆ ಮುಖ್ಯ ಅತಿಥಿಯಾಗಿ ಆಗಮಿಸಿ ಕ್ರೀಡಾ ಜ್ಯೋತಿಯನ್ನು ಬೆಳಗಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಡಿವೈಎಸ್‌ಪಿ ಮಹೇಶ್ ಕುಮಾರ್ […]