ಕೊಡಗಿನಲ್ಲಿ ವನ್ಯಜೀವಿ-ಮಾನವ ಸಂಘರ್ಷ ಹೆಚ್ಚಳ : ಅರಣ್ಯ ಸಚಿವರ ರಾಜೀನಾಮೆಗೆ ಬಿಜೆಪಿ ಒತ್ತಾಯ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ವನ್ಯಜೀವಿ-ಮಾನವ ಸಂಘರ್ಷ ದಿನೇ ದಿನೇ ಹೆಚ್ಚಾಗುತ್ತಿದೆ. ಆದರೂ ಅರಣ್ಯ ಸಚಿವರು ಜಿಲ್ಲೆಯ ಬಗ್ಗೆ ಕಾಳಜಿ ತೋರುತ್ತಿಲ್ಲ. ಬೇಜವಾಬ್ದಾರಿಯಿಂದ ವರ್ತಿಸುತ್ತಿರುವ ಅರಣ್ಯ ಸಚಿವರು ರಾಜೀನಾಮೆ ನೀಡುವಂತೆ ವೀರಾಜಪೇಟೆ ಮಂಡಲ ಬಿಜೆಪಿ ವಕ್ತಾರ ಚೆಪ್ಪುಡೀರ ರಾಕೇಶ್ ದೇವಯ್ಯ ಆಗ್ರಹಿಸಿದ್ದಾರೆ. ವನ್ಯಜೀವಿ ಹಾಗೂ ಮಾನವ ಸಂಘರ್ಷ ಕೊಡಗು ಜಿಲ್ಲೆಯಲ್ಲಿ ಹೆಚ್ಚಾಗುತ್ತಿದ್ದು ಹಾಗೂ ಇದರಿಂದ ಜನರ ಸಾವು ನೋವುಗಳು ಹೆಚ್ಚು ಸಂಭವಿಸುತ್ತಿದ್ದರೂ ಅರಣ್ಯ ಸಚಿವರು ಇದಕ್ಕೆ ತಲೆಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಇಷ್ಟೊಂದು ಸಾವು ನೋವುಗಳು ಸಂಭವಿಸಿದ್ದರು ಅರಣ್ಯ ಸಚಿವರು […]
LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಹೊಸ ರೂಲ್ಸ್ ಏನು?

ಮಧ್ಯಪ್ರಾಚ್ಯದಲ್ಲಿ ಪ್ರಾರಂಭವಾಗಿರುವ ಇರಾನ್ ಹಾಗೂ ಇಸ್ರೇಲ್-ಅಮೆರಿಕ ನಡುವಿನ ಭೀಕರ ಯುದ್ಧ ನಡೆಯುತ್ತಿದೆ. ಇದರ ಪರಿಣಾಮವಾಗಿ, ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರೀ ಏರುಪೇರಾಗಿದೆ. ಈ ಯುದ್ಧದ ಬಿಕ್ಕಟ್ಟಿನಿಂದಾಗಿ ಭಾರತದಲ್ಲಿ ಅಡುಗೆ ಅನಿಲ ಅಂದರೆ LPG ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ತಡೆಯಲು ಹಾಗೂ ಎಲ್‌ಪಿಜಿ ಸಿಲಿಂಡರ್‌ಗಳ ಕೃತಕ ಅಭಾವ ಮತ್ತು ಕಾಳಸಂತೆ ತಡೆಯಲು ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಸಿಲಿಂಡರ್ ಬುಕ್ಕಿಂಗ್ ಅವಧಿಯನ್ನು 21 ರಿಂದ 25 ದಿನಗಳಿಗೆ ಹೆಚ್ಚಿಸಲಾಗಿದೆ. ಗೃಹಬಳಕೆ ಗ್ರಾಹಕರಿಗೆ ಮೊದಲ ಆದ್ಯತೆ ನೀಡಲಾಗುವುದು. ದೇಶೀಯ […]