ಏಪ್ರಿಲ್ 10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್

Kodava Leather Ball Cricket League

ಗೋಣಿಕೊಪ್ಪ: ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ಮೂರನೇ ಆವ್ಲತ್ತಿಯ ಕೊಡವ ಲೆದರ್ ಬಾಲ್ ಕ್ರಿಕೆಟ್ (Cricket) ಲೀಗ್ ಏಪ್ರಿಲ್ 10 ರಿಂದ, 15 ದಿನಗಳವರೆಗೆ ಟಿ20 ಮಾದರಿಯಲ್ಲಿ ಗೋಣಿಕೊಪ್ಪ ಕಾವೇರಿ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ. 10 ತಂಡಗಳು ಪೈಪೋಟಿ ನಡೆಸಲಿದ್ದು, ಸುಮಾರು 160 ಆಟಗಾರರು ಟೂರ್ನಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧ್ಯಕ್ಷ ಪೊರುಕೊಂಡ ಸುನಿಲ್ ತಿಳಿಸಿದ್ದಾರೆ. ಕೊಡವ ಜನಾಂಗದ ಯುವ ಸಮೂಹದಲ್ಲಿ ಲೆದರ್ ಬಾಲ್ ಆಟಗಾರರನ್ನು ದೇಶಿಯ ತಂಡ ಪ್ರತಿನಿಧಿಸುವಂತಾಗಬೇಕು ಎಂಬ ಕನಸ್ಸಿನೊಂದಿಗೆ ಟೂರ್ನಿ ಆಯೋಜಿಸುತ್ತಿದ್ದು, ವೃತ್ತಿಪರ ಕ್ರಿಕೆಟ್‌ಗೆ […]