ಉದ್ಯೋಗಾಂಕ್ಷಿಗಳಿಗೆ ಉತ್ತಮ ಅವಕಾಶ: ಕೊಡಗಿನಲ್ಲಿ ಉದ್ಯೋಗ ಮೇಳ

Job fair

ಜಿಲ್ಲೆಯ ಶಿಕ್ಷಣ ಕ್ಷೇತ್ರದಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಹಾಗೂ ಗುಣಮಟ್ಟದ ಶಿಕ್ಷಕರನ್ನು ಹುಡುಕುತ್ತಿರುವ ಶಿಕ್ಷಣ ಸಂಸ್ಥೆಗಳಿಗೆ ಉತ್ತಮ ವೇದಿಕೆ ಕಲ್ಪಿಸುವ ಉದ್ದೇಶದಿಂದ, ಮಾರ್ಚ್, 25 ರಿಂದ 27 ರವರೆಗೆ ನಗರದ ಕೊಡವ ಸಮಾಜದಲ್ಲಿ ಮೂರು ದಿನಗಳ ಸಮಗ್ರ ಶೈಕ್ಷಣಿಕ ಕಾರ್ಯಕ್ರಮ ಎಜು ಕನೆಕ್ಟ್ ಮತ್ತು ಜಾಬ್ ಮೇಳ 2026 ನಡೆಯಲಿದೆ. ಈ ಬೃಹತ್ ಕಾರ್ಯಕ್ರಮವನ್ನು ರೀಡ್‍ಟೆಕ್ ಸಂಸ್ಥೆಯ ವತಿಯಿಂದ ಕೊಡಗು ವಿಶ್ವವಿದ್ಯಾಲಯ ಮತ್ತು ನ್ಯಾಚುರಲ್ ಸೋರ್ಸ್ ಡೆವಲಪ್ಮೆಂಟ್ ಸೆಂಟರ್ ಅವರ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದೆ. ಈ ಮೇಳದಲ್ಲಿ ಪದವೀದರರು […]