ʼಮುನೀಶ್ವರ ಕ್ರಿಕೆಟ್ ಲೀಗ್ 2026ʼ ಲೆದರ್ ಬಾಲ್ ಟೂರ್ನಿ – ಟೀಂ ಸ್ಟ್ರೈಕರ್ಸ್ ಚಾಂಪಿಯನ್

ಮಡಿಕೇರಿ : ನಗರದ ಮುನೀಶ್ವರ ಯುವಕ ಸಂಘದ ವತಿಯಿಂದ ಆಯೋಜಿಸಿದ್ದ ʼಮುನೀಶ್ವರ ಕ್ರಿಕೆಟ್ ಲೀಗ್ 2026ʼ ಪ್ರಥಮ ವರ್ಷದ ಲೆದರ್ ಬಾಲ್ ಟೂರ್ನಮೆಂಟ್ ಚಾಂಪಿಯನ್ ಆಗಿ ಟೀಂ ಸ್ಟ್ರೈಕರ್ಸ್ ಹೊರಹೊಮ್ಮಿದೆ. ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 08 ದಿನ ಕಾಲ ನಡೆದ ಟೂರ್ನಮೆಂಟ್‌ನಲ್ಲಿ ಜಿಲ್ಲೆಯ ಪ್ರತಿಷ್ಠಿತ 08 ತಂಡಗಳು ಪಾಲ್ಗೊಂಡಿದ್ದವು. ಶನಿವಾರ ಅಪರಾಹ್ನ ನಡೆದ ಫೈನಲ್ ಪಂದ್ಯದಲ್ಲಿ ಎಂವೈಸಿಸಿ ಮಡಿಕೇರಿ ತಂಡದ ಎದುರು ಟೀಂ ಸ್ಟ್ರೈಕರ್ಸ್ ಸುಲಭ ಜಯ ದಾಖಲಿಸಿತು. ಮೊದಲು ಬ್ಯಾಟ್ ಮಾಡಿದ ಎಂವೈಸಿಸಿ 99 […]