Power Cut: ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!

ಮೇ 14 (ನಾಳೆ) ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ, ಮಡಿಕೇರಿ ನಗರ, ರಾಜಸೀಟ್, ಗದ್ದಿಗೆ, ಕೋಟೆ, ಕುಂಡಮೇಸ್ತ್ರಿ, ಓಂಕಾರೇಶ್ವರ, ಜಿ.ಟಿ ರಸ್ತೆ, ಕೆ.ಎಸ್.ಆರ್.ಟಿ.ಸಿ, ಮೇಕೇರಿ, ಭಾಗಮಂಡಲ, ಬೋಯಿಕೇರಿ, ಸಂಪಾಜೆ, ಗಾಳಿಬೀಡು, ಮಕ್ಕಂದೂರು, ಹೆಬ್ಬೆಟ್ಟಗೇರಿ, ಕೆ.ಬಾಡಗ, ತಾಳತ್ಮನೆ, ಬೆಟ್ಟಗೇರಿ, ಚೆಟ್ಟಿಮಾನಿ, ಚೇರಂಬಾಣೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.