ಜಿಲ್ಲಾಮಟ್ಟದ ಭಾಷಣ ಸ್ಪರ್ಧೆ : ವೀರಾಜಪೇಟೆ ಕಾವೇರಿ ಕಾಲೇಜು ವಿನ್ನರ್, ಸಿಐಟಿ ಕಾಲೇಜು ರನ್ನರಪ್

ಪೊನ್ನಂಪೇಟೆ : ಗೋಣಿಕೊಪ್ಪಲು ಕಾವೇರಿ ಕಾಲೇಜು ಹಾಗೂ ಕಾವೇರಿ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ದಿ. ಪುಚ್ಚಿಮಾಡ ತಿಮ್ಮಯ್ಯ, ದಿ.ಪುಚ್ಚಿಮಾಡ ಚೋಂದಮ್ಮ ತಿಮ್ಮಯ್ಯ ಹಾಗೂ ದಿ. ಪುಚ್ಚಿಮಾಡ ಮೀನಾ ಸುಬ್ಬಯ್ಯ ಜ್ಞಾಪಕಾರ್ಥ ಕಾವೇರಿ ಕಾಲೇಜು ಸಭಾಂಗಣದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಕಾಲೇಜು ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ವೀರಾಜಪೇಟೆ ಕಾವೇರಿ ಪದವಿ ಕಾಲೇಜು ಸಮಗ್ರ ವಿನ್ನರ್ ಪ್ರಶಸ್ತಿ ಪಡೆದುಕೊಂಡರೆ, ಪೊನ್ನಂಪೇಟೆ ಹಳ್ಳಿಗಟ್ಟು ಸಿಐಟಿ ಕಾಲೇಜು ಸಮಗ್ರ ರನ್ನರ್ ಪ್ರಶಸ್ತಿ ಪಡೆದುಕೊಂಡಿತು. ಕನ್ನಡ ವಿಭಾಗದಲ್ಲಿ […]