ಕೊಡಗಿನ ಮೂಲಕ ರೈಲ್ವೇ ಮಾರ್ಗ..?-ಕೇಂದ್ರ ಸಚಿವರ ಭೇಟಿ ಬಳಿಕ ಸಂಸದ ಯದುವೀರ್‌ ಹೇಳಿದ್ದೇನು..?

ನವದೆಹಲಿ : ಕೊಡಗು ಜಿಲ್ಲೆಯ ಮೂಲಕ ಹಾದುಹೋಗುವ ಯಾವುದೇ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಪ್ರಸ್ತುತ ರೈಲ್ವೆ ಸಚಿವಾಲಯದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟಪಡಿಸಿದ್ದಾರೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ನಂತರ ಪ್ರತಿಕ್ರಿಯಿಸಿದ್ದು, ಭೇಟಿ ಸಂದರ್ಭ ಮೈಸೂರು–ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ರೈಲ್ವೆ ಮೂಲಸೌಕರ್ಯ ಮತ್ತು ಸಂಪರ್ಕ ವ್ಯವಸ್ಥೆಗಳ ಕುರಿತು ಚರ್ಚೆ ನಡೆಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಹರಿದಾಡುತ್ತಿರುವ […]