ಪತ್ರಕರ್ತರ ಜಿಲ್ಲಾ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ : ನಾಟಿ ಬಾಯ್ಸ್, ಮಡ್ ಕಮಾಂಡೋಸ್ ತಂಡಕ್ಕೆ ಚಾಂಪಿಯನ್ ಪಟ್ಟ

ಮಡಿಕೇರಿ : ಕೊಡಗು ಪ್ರೆಸ್ ಕ್ಲಬ್ ಹಾಗೂ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ತಾಳತ್‌ಮನೆಯ ಮಲ್ಲನ ಬೆಳ್ಯಪ್ಪ ಅವರ ಗದ್ದೆಯಲ್ಲಿ ಭಾನುವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪತ್ರಕರ್ತರ ಕೆಸರುಗದ್ದೆ ಕ್ರೀಡಾಕೂಟದಲ್ಲಿ ನಾಟಿ ಬಾಯ್ಸ್ ಮತ್ತು ಮಡ್ ಕಮಾಂಡೋಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿತು. ಹ್ಯಾಂಡ್ ಬಾಲ್‌ನ ಫೈನಲ್ ಪಂದ್ಯದಲ್ಲಿ ಇಸ್ಮಾಯಿಲ್ ಕಂಡಕರೆ ನಾಯಕತ್ವದ ನಾಟಿ ಬಾಯ್ಸ ಚಾಂಪಿಯನ್ ಪಟ್ಟ ಅಲಂಕರಿಸಿದರೆ, ಆದರ್ಶ್ ನಾಯಕತ್ವದ ಯಂಗ್ ಸ್ಪೈಡರ್ಸ್ ದ್ವಿತೀಯ ಸ್ಥಾನ ಪಡೆಯಿತು. ಹಗ್ಗಜಗ್ಗಾಟ ಪಂದ್ಯದಲ್ಲಿ […]