ರೈತರ ಬಂಧನ ಖಂಡಿಸಿ ‘ಕೊಡಗು ಬಂದ್’?: ಜುಲೈ 29 ರಂದು ರೈತ ಸಂಘದ ಪ್ರಮುಖರ ನಿರ್ಣಾಯಕ ಸಭೆ

Farmers Protest

ಗೋಣಿಕೊಪ್ಪ: ಬಿಡದಿ ರೈತಪರ ಹೋರಾಟಕ್ಕೆ ತೆರಳುತ್ತಿದ್ದ ರೈತರನ್ನು ಪೊಲೀಸರು ಬಂಧಿಸಿರುವ ಕ್ರಮವನ್ನು ಖಂಡಿಸಿ ಕೊಡಗು ಬಂದ್‌ಗೆ ಕರೆ ನೀಡುವ ಕುರಿತು ನಿರ್ಧರಿಸಲು ಜುಲೈ 29 ರಂದು ಪೂರ್ವಭಾವಿ ಸಭೆ ನಡೆಸಲಾಗುವುದು ಎಂದು ಕೊಡಗು ರೈತ ಸಂಘ ಮತ್ತು ಹಸಿರು ಸೇನೆ ಕಾನೂನು ಸಲಹೆಗಾರ ಹೇಮಚಂದ್ರ ತಿಳಿಸಿದ್ದಾರೆ. ಸಂಘದ ಅಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಬಳಿಕ ಮಾತನಾಡಿದ ಅವರು, ಬುಧವಾರ ಬೆಳಿಗ್ಗೆ 10.30ಕ್ಕೆ ಗೋಣಿಕೊಪ್ಪ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಭಾಂಗಣ ಮತ್ತು […]

ಉಪನ್ಯಾಸಕಿ ದಮಯಂತಿ ತಿಮ್ಮಯ್ಯಗೆ ‘ಕನ್ನಡ ಪಯಶ್ವಿನಿ ಶಿಕ್ಷಣ ರತ್ನ’ ಪ್ರಶಸ್ತಿ ಪ್ರಧಾನ

Damayanthi Thimmaiah

ಕಾಸರಗೋಡಿನ ನುಳ್ಳಿಪ್ಪಾಡಿಯ ಕನ್ನಡ ಭವನದಲ್ಲಿ ದಿನಾಂಕ 26.07.2026 ರಂದು ನಡೆದ “ಕನ್ನಡ ಗಡಿನಾಡು ಸಮ್ಮೇಳನ-2026” ಹಾಗೂ ಕನ್ನಡ ಭವನ ಮತ್ತು ಗ್ರಂಥಾಲಯದ ರಜತ ಮಹೋತ್ಸವ ಸಮಾರೋಪ ಸಮಾರಂಭದಲ್ಲಿ ವಿರಾಜಪೇಟೆಯ ಕಾವೇರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಶ್ರೀಮತಿ ಕಾಳೆಂಗಡ ದಮಯಂತಿ ತಿಮ್ಮಯ್ಯ ಅವರಿಗೆ ಪ್ರತಿಷ್ಠಿತ “ಕನ್ನಡ ಪಯಶ್ವಿನಿ ಶಿಕ್ಷಣ ರತ್ನ ಅಚೀವ್ ಮೆಂಟ್ ಅವಾರ್ಡ್-2026” ನೀಡಿ ಗೌರವಿಸಲಾಯಿತು. ಶಿಕ್ಷಣ, ಬರಹ ಹಾಗೂ ಕನ್ನಡ ಕ್ಷೇತ್ರಕ್ಕೆ ಸಲ್ಲಿಸಿದ 30 ವರ್ಷಗಳ ಗಣನೀಯ ಸೇವೆಯನ್ನು ಪರಿಗಣಿಸಿ ನೀಡಲಾದ ಈ […]

ರೋಟರಿ ಮಿಸ್ಟಿ ಹಿಲ್ಸ್-ಕೊಡಗು ಪತ್ರಕರ್ತರ ಸಂಘದಿಂದ ಕಾರ್ಗಿಲ್ ದಿನಾಚರಣೆ

Kargil

ಕಾರ್ಗಿಲ್ ಯುದ್ಧದಲ್ಲಿ ಮಡಿದ ಹುತಾತ್ಮ ಯೋಧರಿಗೆ “ಪುಷ್ಪ ನಮನ-ಗಾನ ನಮನ- ಗೌರವ ನಮನ” ಸಲ್ಲಿಸುವ ಹೃದಯಸ್ಪರ್ಶಿಯಾದ “ಕಾರ್ಗಿಲ್ ವಿಜಯ್ ದಿವಸ್” ಕಾರ್ಯಕ್ರಮವು ನಗರದ ಗೌಡ ಸಮಾಜದ ಸಭಾಂಗಣದಲ್ಲಿ ಜಿಲ್ಲೆಯಾದ್ಯಂತ 143 ಸಂಘ ಸಂಸ್ಥೆಗಳ ಒಗ್ಗೂಡುವಿಕಯೊಂದಿಗೆ ಭಾವನಾತ್ಮಕವಾಗಿ ಜರುಗಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ದೇಶಪ್ರೇಮಿಗಳು ಈ ವಿನೂತನ ಕಾರ್ಯಕ್ರಮದ ಮೂಲಕ ರಾಷ್ಟ್ರಪ್ರೇಮ ಅಭಿವ್ಯಕ್ತಿಗೊಳಿಸಿದರು. ಕೊಡಗು ಪತ್ರಕರ್ತರ ಸಂಘ ಮತ್ತು ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ನಗರದ ಗೌಡ ಸಮಾಜದ ಸಭಾಂಗಣದಲ್ಲಿ ಆಯೋಜಿತ ತೃತೀಯ ವರ್ಷದ 27ನೇ ಕಾರ್ಗಿಲ್ […]