ರಾಷ್ಟ್ರ ಧ್ವಜ ಹಾರಿಸಲು ಜಮೀರ್‌ ಅಹ್ಮದ್‌ ಹಿಂದೇಟು – ದೇಶ ದ್ರೋಹದ ನಡೆ ಎಂದ ಬಿಜೆಪಿ

ಮಡಿಕೇರಿ : ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹಿಂದೇಟು ಹಾಕಿರುವ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರದ್ದು ದೇಶದ್ರೋಹದ ನಡೆ ಎಂದು ಕೊಡಗು ಜಿಲ್ಲಾ ಬಿಜೆಪಿ ವಕ್ತಾರ ಮಹೇಶ್‌ ಜೈನಿ ಆಕ್ರೋಶ ವ್ಯಕ್ತಪಡಿಸಿದ್ದಾದೆ. ಇತ್ತೀಚಿಗೆ ಹರಸಾಹಸ ಮೂಲಕ ಹೈ ಕಮಾಂಡ್‌ಗೆ ಬ್ಲ್ಯಾಕ್‌ಮೇಲ್‌ ಮೂಲಕ ಒತ್ತಡ ಹಾಕಿ ಸಚಿವ ಸ್ಥಾನ ಪಡೆದಿರುವ ಜಮೀರ್ ಅಹಮದ್ ಖಾನ್, ತನಗೆ ಉಸ್ತುವಾರಿ ನೀಡಿದ ಜಿಲ್ಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಹಾಗೂ ರಾಷ್ಟ್ರ ಧ್ವಜ ಹಾರಿಸಲು ಸಮಯವಿಲ್ಲ ಎಂದು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. […]