ದಲಿತ ಸಂಘರ್ಷ ಸಮಿತಿಯ ಹಿರಿಯ ಹೋರಾಟಗಾರ ಹೆಚ್. ಕೆ. ಸಣ್ಣಯ್ಯ ನಿಧನ

Sannaiah

Share this post :

coorg buzz

ದಲಿತ ಸಂಘರ್ಷ ಸಮಿತಿಯ ವೀರಾಜಪೇಟೆ ತಾಲೂಕಿನಲ್ಲಿ ದಲಿತ ಸಂಘರ್ಷ ಸಮಿತಿಯನ್ನೂ ಹುಟ್ಟು ಹಾಕಿದ ಹಿರಿಯ ಹೋರಾಟಗಾರ ಹಾಗೂ ವಿರಾಜಪೇಟೆಯ ಅಂಬೇಡ್ಕರ್ ಭವನಕ್ಕೆ ಮುಖ್ಯ ಕಾರಣ ಕರ್ತರಾದ, ಹೆಚ್. ಕೆ. ಸಣ್ಣಯ್ಯ (H. K. Sannaiah) ನಿಧನರಾಗಿದ್ದಾರೆ. ಇವರ ಅಂತಿಮ ಸಂಸ್ಕಾರ ವು ನಾಳೆ ಅವರ ಸ್ವಗ್ರಾಮ ಆದ ಹಾಸನ ಜಿಲ್ಲೆಯ ಬೆಳವಾಡಿಯಲ್ಲಿ ನಡೆಯಲಿದ್ದು ಇಂದು ಬೆಂಗಳೂರಿನಿಂದ ಹೊರಟು ಅವರ ವೀರಾಜಪೇಟೆಯ ರಾಮನಗರದ ಸ್ವಂತ ಮನೆಗೆ ಬರಲಿದ್ದು ನಾಳೆ ಬೆಳಿಗ್ಗೆ ಹುಟ್ಟೂರಿಗೆ ಪ್ರಾರ್ಥಿರ್ವ ವನ್ನು ರವಾನಿಸಲಾಗುತ್ತದೆ, ನಾಳೆ ಅಂತ್ಯಕ್ರಿಯೆ ನಡೆಯಲಿದೆ.