ಉಪನ್ಯಾಸಕರ ಸೇವೆಯನ್ನು ಪಡೆಯಲು ಅರ್ಜಿ(application) ಆಹ್ವಾನಿಸಲಾಗಿದೆ.
ಅರ್ಜಿಯನ್ನು ಜೂನ್, 27 ರೊಳಗೆ ಸಲ್ಲಿಸಬಹುದು.(ವಸತಿ ಹಾಗೂ ಊಟದ ಸೌಲಭ್ಯ ಒದಗಿಸಲಾಗುವುದು). ವೇತನ ಶ್ರೇಣಿ ರೂ.18,150. ಎಂಎಸ್ಸಿ, ಬಿ.ಇಡಿ ವಿದ್ಯಾರ್ಹತೆ (qualification) ಹೊಂದಿರಬೇಕು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಮೌಲಾನಾ ಆಜಾದ್ ಭವನ, ಎಫ್.ಎಂ.ಸಿ. ಕಾಲೇಜು ಹತ್ತಿರ, ಮಡಿಕೇರಿ, ಕಚೇರಿ ದೂ.ಸಂ. 08272–225528, 9686138688 ಹಾಗೂ ಪ್ರಾಂಶುಪಾಲರು, ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ, ಖ್ಯಾತೆ ಗ್ರಾಮ, ಕೊಡ್ಲಿಪೇಟೆ, ಸೋಮವಾರಪೇಟೆ ತಾಲ್ಲೂಕು ದೂ.ಸಂ. 7676473767 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಆರ್.ಕೃಷ್ಣಮೂರ್ತಿ ಅವರು ತಿಳಿಸಿದ್ದಾರೆ.