ಪಾಲಿಬೆಟ್ಟ : ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಯೋಗ ದಿನಾಚರಣೆ

Share this post :

ಪಾಲಿಬೆಟ್ಟ : ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.

ಮೇಲ್ವಿಚಾರಕಿ ಸುಮಯ್ಯ ಕೆ. ಎಂ., ಸಿಬ್ಬಂದಿ ಸುಜಾತ, ಪ್ರೀತು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

coorg buzz
WhatsApp Image 2026-08-11 at 16.11.22