Power Cut: ನಾಳೆ ಕೊಡಗಿನಲ್ಲಿ ಎಲ್ಲೆಲ್ಲಿ ಕರೆಂಟ್ ಇರಲ್ಲ‌?

electricity

Share this post :

66/11 ಕೆ.ವಿ ಪೊನ್ನಂಪೇಟೆ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ನೂತನ ಬ್ರೇಕರ್‍ಗಳ ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ, ಜನವರಿ, 30 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆ ವರೆಗೆ ಪೊನ್ನಂಪೇಟೆ, ಗೋಣಿಕೊಪ್ಪ, ತಿತಿಮತಿ, ಹಾತೂರು, ಅತ್ತೂರು, ಕಾನೂರು, ಬಾಳೆಲೆ, ರಾಜಪುರ, ದೇವನೂರು, ಮಲ್ಲೂರು, ಕಿರುಗೂರು, ವಡ್ಡರಮಾಡು, ಮಾಯಮುಡಿ, ಸುಳುಗೋಡು, ಧನುಗಾಲ, ಕಾರ್ಮಾಡು, ಕೊಟ್ಟಗೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ಕೋರಿದ್ದಾರೆ.

coorg buzz
coorg buzz