ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!

electricity

Share this post :

ಏಪ್ರಿಲ್, 28 ರಂದು ಬೆಳಗ್ಗೆ 10 ರಿಂದ 05 ಗಂಟೆಯವರೆಗೆ, ವಿರಾಜಪೇಟೆ ಪಟ್ಟಣ, ಮಗ್ಗುಲ, ಕುಕ್ಲೂರು, ಕದನೂರು, ಬೊಳ್ಳುಮಾಡು, ಕಾಕೋಟುಪರಂಬು, ಬೇತ್ರಿ, ಪಾಲಂಗಾಲ, ಕೆದಮಳ್ಳೂರು, ಆರ್ಜಿ, ಬೇಟೋಳಿ, ಪೆರಂಬಾಡಿ, ಬಿಟ್ಟಂಗಾಲ, ಬಾಳುಗೋಡು, ವಿ.ಬಾಡಗ, ಕುಟ್ಟಂದಿ, ಬಿ.ಶೆಟ್ಟಿಗೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಏಪ್ರಿಲ್, 28 ರಂದು ಬೆಳಗ್ಗೆ 10 ರಿಂದ 05 ಗಂಟೆಯವರೆಗೆ, ಮೂರ್ನಾಡು ಟೌನ್, ಮುತ್ತಾರ್‍ಮುಡಿ, ಕುಂಬಳದಾಳು, ಕಿಗ್ಗಾಲು, ಕಬಡಗೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

coorg buzz
coorg buzz