ಇಂದು ನಾಲ್ಕು ರಾಜ್ಯಗಳ 5 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣಾ (Assembly By-Election) ಫಲಿತಾಂಶ. ಪಶ್ಚಿಮ ಬಂಗಾಳ, ಪಂಜಾಬ್, ಕೇರಳ ಮತ್ತು ಗುಜರಾತ್ ಈ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಪ್ರಕಟಣೆ
ಗುಜರಾತ್, ಕೇರಳ, ಪಶ್ಚಿಮ ಬಂಗಾಳ ಮತ್ತು ಪಂಜಾಬ್ನ ಐದು ವಿಧಾನಸಭಾ ಸ್ಥಾನಗಳಿಗೆ ಉಪ ಚುನಾವಣೆ ನಡೆದಿತ್ತು. ಕೇರಳದ ನೀಲಾಂಬೂರ್ನಲ್ಲಿ ಸ್ವತಂತ್ರ ಶಾಸಕ ಪಿ.ವಿ.ಅನ್ವರ್ ಹಾಗೂ ಗುಜರಾತ್ನ ವಿಸಾವದರ್ನಲ್ಲಿ ಆಪ್ ಶಾಸಕ ಭೂಪೇಂದ್ರಭಾಯಿ ರಾಜೀನಾಮೆಯಿಂದ ಉಪಚುನಾವಣೆ ನಡೆದಿತ್ತು.
ಭಾರತದ ನಾಲ್ಕು ರಾಜ್ಯಗಳ 5 ವಿಧಾನಸಭಾ ಸ್ಥಾನಗಳಿಗೆ ಜೂನ್ 19ರಂದು ನಡೆದ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟಣೆ.
ಗುಜರಾತ್ನ ಕಡಿ , ಪಶ್ಚಿಮ ಬಂಗಾಳದ ಕಾಳಿಗಂಜ್ ಹಾಗೂ ಪಂಜಾಬ್ನ ಲುಧಿಯಾನ ಪಶ್ಚಿಮ ಕ್ಷೇತ್ರಗಳಲ್ಲಿ ಶಾಸಕರ ನಿಧನದಿಂದಾಗಿ ತೆರವಾದ ಸ್ಥಾನಗಳಿಗೆ ಉಪಚುನಾವಣೆ ನಡೆದಿತ್ತು. ಫಲಿತಾಂಶ ಜೂ.23ರಂದು ಪ್ರಕಟವಾಗಲಿದೆ.