ಜನರಲ್ ತಿಮ್ಮಯ್ಯನವರ 119ನೇ ಜಯಂತಿ ಆಚರಣೆ

General Thimmaiah

ಕೊಡಗು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೖತಿ ಇಲಾಖೆ ವತಿಯಿಂದ ಸೋಮವಾರ ನಗರದ ಜನರಲ್ ತಿಮ್ಮಯ್ಯ ಜನ್ಮ ನಿವಾಸ ಸನ್ನಿಸೈಡ್ ನಲ್ಲಿರುವ ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿ ತಿಮ್ಮಯ್ಯ ಅವರ 119 ನೇ ಜನ್ಮ ಜಯಂತಿಯನ್ನು ತಿಮ್ಮಯ್ಯ ಭಾವಚಿತ್ರಕ್ಕೆ ಪುಪ್ಪಾಚ೯ನೆ ಮಾಡಿ ವಿನಾಯಕ ನವಾ೯ಡೆ ಉದ್ಘಾಟಿಸಿದರು. ಈ ಸಂದಭ೯ ಮಾತನಾಡಿದ ವಿನಾಯಕ ನವಾ೯ಡೆ, ಜನರಲ್ ತಿಮ್ಮಯ್ಯ ಅವರ ಜೀವನ ಪ್ರತೀಯಬ್ಬರಿಗೂ ಆದಶ೯ಪ್ರಾಯ. ಸೇನೆಯೇ ಅವರ ಆತ್ಮವಾಗಿತ್ತು ಹಾಗೇ ಆತ್ಮದಲ್ಲಿಯೇ ಸೇನಾ ಪ್ರೇಮ ಹುದುಗಿತ್ತು ಎಂದು ಸ್ಮರಿಸಿದರು. ಕೊಡಗಿನ […]

ಮುದ್ದಂಡ ಹಾಕಿ ಉತ್ಸವ: ಮಾ.31 ಹಾಕಿ ಪಂದ್ಯಾವಳಿಯ ವಿಜೇತ ತಂಡಗಳ ಮಾಹಿತಿ!

Muddanda Hockey Festival

ಮೈದಾನ ಸಂಖ್ಯೆ 1: ಕೊಡವ ಕುಟುಂಬ ತಂಡಗಳ ನಡುವಿನ ಹಾಕಿ ಹಬ್ಬದ ‘ಮುದ್ದಂಡ ಹಾಕಿ ಉತ್ಸವ’ (Muddanda Hockey Festival) ದಲ್ಲಿ ಪುಚ್ಚಿಮಾಡ ಮತ್ತು ಮಂಡೀರ (ಮಾದಪುರ) ತಂಡಗಳ ನಡುವೆ ನಡೆದ ಪಂದ್ಯಾವಳಿಯಲ್ಲಿ ಪುಚ್ಚಿಮಾಡ ತಂಡ 3 ಗೋಲುಗಳನ್ನು ಬಾರಿಸಿ ಮಂಡೀರ ತಂಡವನ್ನು ಪರಬಾವಗೊಳಿಸಿತು. ಪುಚ್ಚಿಮಾಡ ತಂಡದ ಯಶ್ವಿನ್ ಗಣಪತಿ 2 ಹಾಗೂ ಭವನ್ ಬೋಪಣ್ಣ 1 ಗೋಲು ದಾಖಲಿಸಿದರು. ಮಂಡೀರ ತಂಡದ ದ್ಯಾನ್ ದೇವಯ್ಯ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.ಮುಕ್ಕಾಟಿರ (ಮೂವತ್ತೊಕ್ಲು) ಮತ್ತು […]

ಮಾ.31 ರಂದು ಜನರಲ್ ತಿಮ್ಮಯ್ಯ ಜನ್ಮ ದಿನಾಚರಣೆ

General Thimmaiah

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಪದ್ಮಭೂಷಣ ಜನರಲ್ ಕೆ.ಎಸ್.ತಿಮ್ಮಯ್ಯ (General Thimmaiah) ಅವರ 119 ನೇ ಜನ್ಮ ದಿನಾಚರಣೆಯು ಮಾರ್ಚ್ 31 ರಂದು ಬೆಳಗ್ಗೆ 11 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನ (ಸನ್ನಿಸೈಡ್)ದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಅಮ್ಮತ್ತಿಯಲ್ಲಿ ‘ಕೊಡವ ಬಲ್ಯ ನಮ್ಮೆ’ ಆಕರ್ಷಕ ಮೆರವಣಿಗೆ

Kodava Ballya Namme

ಕಾವೇರಿ ನಾಡಿನ ಪುಣ್ಯ ಭೂಮಿಯಲ್ಲಿ ಹುಟ್ಟಿ ಬೆಳೆದ ನಾವುಗಳು ಕೊಡವ ಭಾಷೆ, ಕಲೆ, ಸಾಹಿತ್ಯ, ಸಂಸ್ಕøತಿಯನ್ನು ಎಲ್ಲೆಡೆ ಪಸರಿಸುವಂತಾಗಬೇಕು. ಆ ದಿಸೆಯಲ್ಲಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಸಾಹಿತ್ಯ ಮತ್ತು ಸಂಸ್ಕøತಿ ಚಟುವಟಿಕೆಗೆ ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಅಮ್ಮತ್ತಿ ಕೊಡವ ಸಮಾಜದಲ್ಲಿ ಶನಿವಾರ ನಡೆದ ‘ಕೊಡವ ಬಲ್ಯ ನಮ್ಮೆ’ […]

ರಾಜ್ಯಮಟ್ಟದ ಹಾಕಿ ಕ್ರೀಡಾಕೂಟದಲ್ಲಿ ಇತಿಹಾಸ ನಿರ್ಮಿಸಿದ ಕಾವೇರಿ ಕಾಲೇಜು

Cauvery College

ಮೈಸೂರು ಸೇಂಟ್ ಜೋಸೆಫ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಭಾಗವಹಿಸಿದ ವಿರಾಜಪೇಟೆಯ ಕಾವೇರಿ ಪದವಿ ಹಾಗೂ ಪದವಿ ಪೂರ್ವ ಪೈನಲ್ ಪಂದ್ಯ ಆಡುದರ ಮೂಲಕ ಒಂದೇ ವಿದ್ಯಾಸಂಸ್ಥೆಯ ಎ ಹಾಗೂ ಬಿ ತಂಡಗಳು ಪೈನಲ್ ಹಣಾಹಣಿಯಲ್ಲಿ ಆಡಿದ ಇತಿಹಾಸ ಸೃಷ್ಟಿ ಮಾಡಿದೆ. ಒಟ್ಟು 16 ತಂಡಗಳು ಭಾಗವಹಿಸಿದ್ದ ರಾಜ್ಯ ಮಟ್ಟದ 5ಎ ಸೈಡ್ ಹಾಕಿ ಪಂದ್ಯಾವಳಿಯಲ್ಲಿ ವಿರಾಜಪೇಟೆ ಕಾವೇರಿ ಪದವಿ ಕಾಲೇಜು (Cauvery College) 4 -1 ಗೋಲುಗಳ ಅಂತರದಲ್ಲಿ ವಿರಾಜಪೇಟೆ […]

ಕೊಡಗಿನ ಭರವಸೆಯ ಪ್ರತಿಭೆ ವರ್ತ ಕಾಳಿ ಕಿರುಚಿತ್ರದ ನಿರ್ದೇಶಕ ಕೃತಾರ್ಥ ಮಂಡೆಕುಟ್ಟಂಡ

kritartha mandekuttanda

ಕೊಡಗಿನ ಹಲವಾರು ಅಪೂರ್ವ ಪ್ರತಿಭೆಗಳು ಸಿನಿಮಾ ರಂಗದಲ್ಲಿ ಹಲವಷ್ಟು ಸಾಧನೆ ಮಾಡುತ್ತಿದ್ದಾರೆ. ಅದರಲ್ಲಿ ಈಗ ಹೊಸ ಸೇರ್ಪಡೆ ಕೊಡಗಿನ ಯುವ ಪ್ರತಿಭಾನ್ವಿತ ಕೃತಾರ್ಥ್ ಮಂಡೆಕುಟ್ಟಂಡ. ‘ವರ್ತ ಕಾಳಿ’ ಎಂಬ ಕಿರು ಚಿತ್ರಕಥೆ (Short film) ಹಾಗು ನಿರ್ದೇಶನವನ್ನು ಮಾಡಿದ್ದಾರೆ ಕೃತಾರ್ಥ್ ಮಂಡೆಕುಟ್ಟಂಡ ಅವರು. ತಮ್ಮ ಸಂಪೂರ್ಣ ಪರಿಶ್ರಮವನ್ನು ಹಾಕಿ, ನಿದೇ೯ಶನದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. 14:59 ನಿಮಿಷಗಳ ಕಾಲ ಇರುವ ಕಿರು ಚಿತ್ರವು ಪ್ರತಿ ಕ್ಷಣವೂ ರಣ ರೋಚಕವಾಗಿದೆ. ಕಿರು ಚಿತ್ರವು ಪರಿಸರ ಸಂರಕ್ಷಣೆ, ಕೊಡವರಲ್ಲಿ ಇರುವ […]

ಯುಗಾದಿ, ರಂಜಾನ್ ಹಬ್ಬಕ್ಕೆ KSRTC 2 ಸಾವಿರ ವಿಶೇಷ ಬಸ್‌: ಮುಂಗಡ ಬುಕ್ಕಿಂಗ್‌ಗೆ ಡಿಸ್ಕೌಂಟ್‌

KSRTC bus

ಮಾರ್ಚ್‌ 30 ರಂದು ಚಂದ್ರಮಾನ ಯುಗಾದಿ, ಮಾರ್ಚ್‌ 31 ರಂದು ರಂಜಾನ್ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿ (KSRTC) ವತಿಯಿಂದ 2000 ಹೆಚ್ಚುವರಿ ಬಸ್‌ಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಈ ವಿಶೇಷ ಬಸ್‌ಗಳು ಮಾರ್ಚ್‌ 28, 29 ಹಾಗೂ 30 ರಂದು ಮೂರು ದಿನ ಬೆಂಗಳೂರಿನಿಂದ ರಾಜ್ಯ, ಹೊರ ರಾಜ್ಯದ ಪ್ರಮುಖ ಸ್ಥಳಗಳಿಗೆ ಸಂಚಾರ ನಡೆಸಲಿವೆ. ಈ ಬಗ್ಗೆ ಕೆಎಸ್‌ಆರ್‌ಟಿಸಿ ಪ್ರಕಟಣೆ ನೀಡಿದೆ. ಹಬ್ಬವಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರಿನಿಂದ ಪ್ರಯಾಣಿಕರು ತಮ್ಮ ಊರುಗಳಿಗೆ ಸಂಚಾರ ನಡೆಸುತ್ತಾರೆ. ಇವರ […]

ಕೊಡಗಿನಲ್ಲಿ ಕುಡಿಯುವ ನೀರು ಸಮರ್ಪಕ ಪೂರೈಕೆಗೆ ಉಸ್ತುವಾರಿ ಸಚಿವರ ಸೂಚನೆ

drinking water in Kodagu

ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳದಂತೆ ಮುನ್ನೆಚ್ಚರ ವಹಿಸಬೇಕು. ಕಾಲ ಕಾಲಕ್ಕೆ ಕುಡಿಯುವ ನೀರನ್ನು ನಿರಂತರವಾಗಿ ಪೂರೈಸಬೇಕು. ಸಾರ್ವಜನಿಕರಿಂದ ದೂರು ಬರದಂತೆ ಎಚ್ಚರವಹಿಸಬೇಕು ಎಂದು ಕೊಡಗು (Kodagu) ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ತಾಕೀತು ಮಾಡಿದ್ದಾರೆ. ಬಿಟ್ಟಂಗಾಲದ ಹೆಗ್ಗಡೆ ಸಮಾಜದಲ್ಲಿ ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕುಗಳ ಅಧಿಕಾರಿಗಳೊಂದಿಗೆ ಪ್ರಸಕ್ತ ಆರ್ಥಿಕ ವರ್ಷದ ಪ್ರಗತಿ ಸಂಬಂಧಿಸಿದಂತೆ ಮಾಹಿತಿ ಪಡೆದು ಸಚಿವರು ಮಾತನಾಡಿದರು. ತಹಶೀಲ್ದಾರರು ಮತ್ತು ತಾ.ಪಂ.ಇಒಗಳು ಕುಡಿಯುವ ನೀರು ಪೂರೈಕೆ ಸಂಬಂಧಿಸಿದಂತೆ ವಿಶೇಷ ಗಮನಹರಿಸಬೇಕು. ಜೊತೆಗೆ […]

ಆಂಗ್ಲಭಾಷಾ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

Job opportunity

ಕರ್ನಾಟಕ ಪೀಪಲ್ ಎಜುಕೇಷನ್ ಸೊಸೈಟಿ ಕಲಬುರಗಿ ಈ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ಮಿಲಿಂದ ಪದವಿ ಪೂರ್ವ ಕಾಲೇಜು, ಕಲಬುರಗಿ ಈ ಕಾಲೇಜಿನಲ್ಲಿ ಖಾಲಿ ಇರುವ ಆಂಗ್ಲಭಾಷಾ ಉಪನ್ಯಾಸಕರ (English Lecturer) ಹುದ್ದೆಗೆ ಆಡಳಿತ ಮಂಡಳಿ ನಿಗದಿಪಡಿಸಿದ ರಿಕ್ತಸ್ಥಾನ-8ರ ಸಾಮಾನ್ಯ ಅಂಗವಿಕಲ (ದೃಷ್ಟಿಮಾಂದ್ಯ) ಅಭ್ಯರ್ಥಿಯನ್ನು ಭರ್ತಿ ಮಾಡಿಕೊಳ್ಳಲು ಅವಕಾಶವಿರುವುದರಿಂದ ಜಿಲ್ಲೆಯಲ್ಲಿ ಇರುವ ಈ ಹುದ್ದೆಗೆ ಅರ್ಹ ಅಂಗವಿಕಲ ದೃಷ್ಟಿದೋಷವಿರುವ ಅಭ್ಯರ್ಥಿಗಳು ನೇರವಾಗಿ ಅಧ್ಯಕ್ಷರು/ ಕಾರ್ಯದರ್ಶಿಗಳು ಕರ್ನಾಟಕ ಪೀಪಲ್ ಎಜುಕೇಷನ್ ಸೊಸೈಟಿ ಕಲಬುರಗಿ ಈ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ಮಿಲಿಂದ […]

ಕಾವೇರಿ ಕಾಲೇಜಿನಲ್ಲಿ ಹುತಾತ್ಮ ದಿನ ಆಚರಣೆ

Martyrs Day

ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಭಾನುವಾರ ಹುತಾತ್ಮ ದಿನವನ್ನು (Martyrs Day) ಆಚರಿಸಲಾಯಿತು. ಭಗತ್ ಸಿಂಗ್, ಸುಖದೇವ್,ರಾಜ್ ಗುರು ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಬೆನಡಿಕ್ಟ್ ಆರ್ ಸಲ್ದಾನ ಈ ಮೂರು ಕ್ರಾಂತಿಕಾರಿಗಳು ಅಸಂಖ್ಯಾತ ಭಾರತೀಯರ ಮನದಲ್ಲಿ ಇಂದಿಗೂ ಜೀವಂತವಾಗಿದ್ದಾರೆ. ದೇಶಕ್ಕಾಗಿ ಅವರು ಮಾಡಿದ ತ್ಯಾಗ ಬಲಿದಾನ ಸದಾ ಅಚ್ಚಳಿಯದೆ ಇರುತ್ತದೆ . ಈ ಮೂರು ಮಹನೀಯರಲ್ಲಿ ಇದ್ದ ದೇಶ ಪ್ರೇಮ , ದೇಶಾಭಿಮಾನದ ಎಲ್ಲಾರಲ್ಲು ನೆಳೆಯಾಗ ಬೇಕು ನಾವೆಲ್ಲ ಭಾರತೀಯರೆಂಬ ಹೆಮ್ಮೆಯಿಂದ ದೇಶ […]