ಬಿಜೆಪಿ ಕಾರ್ಯಕರ್ತ ವಿನಯ್‌ ಆತ್ಮಹತ್ಯೆ ಪ್ರಕರಣ – ಮೂವರ ಬಂಧನಕ್ಕೆ ಆಗ್ರಹಿಸಿದ ಮಾಜಿ ಸ್ಪೀಕರ್‌ ಕೆ.ಜಿ. ಬೋಪಯ್ಯ…

ಮಡಿಕೇರಿ : ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆಗೆ ಕಾಂಗ್ರೆಸ್ ಶಾಸಕ ಪೊನ್ನಣ್ಣ, ಮಂತರ್ ಗೌಡ,  ಕಾಂಗ್ರೆಸ್ ಮುಖಂಡ ತೆನ್ನೀರ್ ಮೈನಾ ಕಾರಣ. ಈ ಮೂವರನ್ನ ಬಂಧಿಸಬೇಕು ಎಂದು ಮಾಜಿ ಸ್ಪೀಕರ್ ಕೆ.ಜಿ ಬೋಪಯ್ಯ ಆಗ್ರಹಿಸಿದ್ದಾರೆ. ಡೆತ್ ನೋಟ್ ಬರೆದಿಟ್ಟು ಬಿಜೆಪಿ ಕಾರ್ಯಕರ್ತವಿನಯ್ ಆತ್ಮಹತ್ಯೆಗೆ ಶರಣಾದ ವಿಚಾರಕ್ಕೆ ಸಂಬಂಧಿಸಿದಂತೆ ಮಡಿಕೇರಿಯಲ್ಲಿ ಪ್ರತಿಕ್ರಿಯಿಸಿದ ಕೆ.ಜಿ ಬೋಪಯ್ಯ,  ಕೊಡಗು ಜಿಲ್ಲಾ ಪೊಲೀಸರು ಕಾಂಗ್ರೆಸ್ ಏಜೆಂಟರಂತೆ ವರ್ತಿಸುತ್ತಿದ್ದಾರೆ.  ವಿನಯ್ ವಿರುದ್ದ ರೌಡಿ ಶೀಟ್ ಓಪನ್ ಮಾಡಲು ತಯಾರಿ ನಡೆದಿತ್ತು.  ವಿನಯ್ ಬಂಧನಕ್ಕೂ ಪೊಲೀಸರು […]

ಕೊಡವ ಕ್ರಿಕೆಟ್ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಸೀಸನ್ 02 : Day 02 – ಪ್ರಗತಿ ಕ್ರಿಕೆಟರ್ಸ್ ಮತ್ತು ಎಂಟಿಬಿ ರಾಯಲ್ಸ್‌ಗೆ ಗೆಲುವು

ಮಡಿಕೇರಿ : ಕೂರ್ಗ್ ಕ್ರಿಕೆಟ್ ಫೌಂಡೇಶನ್(coorg foundation) ವತಿಯಿಂದ ಪಾಲಿಬೆಟ್ಟದಲ್ಲಿ ನಡೆಯುತ್ತಿರುವ ಕೊಡವ ಕ್ರಿಕೆಟ್(cricket) ಲೆದರ್ ಬಾಲ್ ಪ್ರೀಮಿಯರ್ ಲೀಗ್ ಸೀಸನ್ – 02ರ ಎರಡನೇ ದಿನದ ಪಂದ್ಯದಲ್ಲಿ ಪ್ರಗತಿ ಕ್ರಿಕೆಟರ್ಸ್ ಮತ್ತು ಎಂಟಿಬಿ ರಾಯಲ್ಸ್ ತಂಡ ಗೆಲುವು ದಾಖಲಿಸಿದವು. ಪ್ರಗತಿ ಕ್ರಿಕೆಟರ್ಸ್ ಮತ್ತು ಕೂರ್ಗ್ ಯುನೈಟೆಡ್ ತಂಡಗಳ ನಡುವೆ ನಡೆದ ದಿನದ ಮೊದಲ ಪಂದ್ಯದಲ್ಲಿ ಪ್ರಗತಿ ಕ್ರಿಕೆಟರ್ಸ್ ತಂಡ ೨೦ ಓವರ್ ಗಳಲ್ಲಿ ೫ ವಿಕೆಟ್ ನಷ್ಟಕ್ಕೆ ೧೫೧ ರನ್ ಗಳನ್ನು ಸೇರಿಸಿತು. ಇದನ್ನು ಬೆನ್ನಟ್ಟಿದ […]

ರಾಷ್ಟ್ರ ರಾಜಧಾನಿಯಲ್ಲಿ ಲೋಕಾರ್ಪಣೆಗೊಂಡಿತು ನೂತನ ಕರ್ನಾಟಕ ಭವನ – ಇಲ್ಲಿದೆ ನೋಡಿ ವರ್ಣರಂಜಿತ ಫೋಟೋಸ್..!

ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ(Delhi) ನಿನ್ನೆ ನೂತನ ಕರ್ನಾಟಕ ಭವನ(karnataka bhavan) ಲೋಕಾರ್ಪಣೆಗೊಂಡಿದೆ. ಜಗಮಗಿಸುವ ಬೆಳಕಿನ ವೈಯ್ಯಾರದಲ್ಲಿ ಕಂಗೊಳಿಸಿದ ಕರ್ನಾಟಕ ಭವನದ ಚಿತ್ರಣ ಇಲ್ಲಿದೆ ನೋಡಿ.

ಏಪ್ರಿಲ್‌ 05, 06ರಂದು ಮಂಜಿನ ನಗರಿಯಲ್ಲಿ ವೈಭವದ ಕೋದಂಡ ರಾಮೋತ್ಸವ – ಎರಡು ದಿನ ಏನೇನಿರಲಿದೆ..? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್..!

ಮಡಿಕೇರಿ : ಮಡಿಕೇರಿಯ(Madikeri) ಮಲ್ಲಿಕಾರ್ಜುನ ನಗರದ ಶ್ರೀ ಕೋದಂಡ ರಾಮ ದೇವಾಲಯದಲ್ಲಿ ಶ್ರೀ ಕೋದಂಡ ರಾಮೋತ್ಸವ(kodanda ramotsava) ಸಮಿತಿ ವತಿಯಿಂದ ಏ.೫ ಮತ್ತು ೬ ರಂದು ೩೫ನೇ ವರ್ಷದ ರಾಮೋತ್ಸವ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸ್ವಾಗತ ಸಮಿತಿ ಅಧ್ಯಕ್ಷ ವಿ.ಎಸ್.ವಿನೋದ್ ಕುಮಾರ್ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.೫ ರಂದು ಸಂಜೆ ೪ ಗಂಟೆಗೆ ನಗರದ ಗಾಂಧಿ ಮೈದಾನದಿಂದ ಧಾರ್ಮಿಕ ಮತ್ತು ಸಾಂಸ್ಕೃತಿಕ ಮೆರವಣಿಗೆ ಸಾಗಲಿದೆ ಎಂದು ತಿಳಿಸಿದರು. ಮೆರವಣಿಗೆಯಲ್ಲಿ […]

ಕೊಡವರಿಗೆ ವಿಶೇಷ ಪ್ರಾತಿನಿಧ್ಯಕ್ಕೆ ಆಗ್ರಹ : ಬಿರುನಾಣಿಯಲ್ಲಿ ಸಿಎನ್‌ಸಿಯಿಂದ ಮಾನವ ಸರಪಳಿ ನಿರ್ಮಿಸಿ ಹಕ್ಕೊತ್ತಾಯ ಮಂಡನೆ

ಮಡಿಕೇರಿ : ಸಿಕ್ಕಿಂನ ಬೌದ್ಧ ಬಿಕ್ಷುಗಳಿಗೆ ನೀಡಿರುವ “ಸಂಘ” ವರ್ಚುವಲ್, ಅಮೂರ್ತ (ಅದೃಶ್ಯ) ಕ್ಷೇತ್ರದ ರೀತಿಯಲ್ಲಿ ಸಂಸತ್ತು ಮತ್ತು ವಿಧಾನಸಭೆಯಲ್ಲಿ ಆದಿಮಸಂಜಾತ ಕೊಡವರಿಗೆ(kodava) ಕೂಡ ವಿಶೇಷ ಪ್ರಾತಿನಿಧ್ಯ ಅಥವಾ ಪರ್ಯಾಯವಾಗಿ ಪ್ರತ್ಯೇಕ ಲೋಕಸಭೆ ಮತ್ತು ವಿಧಾನಸಭೆಯ ಕೊಡವ ಮತ ಕ್ಷೇತ್ರವನ್ನು ರಚಿಸಬೇಕೆಂದು ಆಗ್ರಹಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಬಿರುನಾಣಿಯಲ್ಲಿ ಮಾನವ ಸರಪಳಿ ರಚಿಸಿ ಹಕ್ಕೊತ್ತಾಯವನ್ನು ಮಂಡಿಸಿತು. ಸAಸತ್ತು ಮತ್ತು ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ಪ್ರಾತಿನಿಧ್ಯ ಕಲ್ಪಿಸಬೇಕು, ಕೊಡವ ಲ್ಯಾಂಡ್(kodava land) ಭೂರಾಜಕೀಯ ಸ್ವಾಯತ್ತತೆ ಘೋಷಿಸಬೇಕು, ಎಸ್‌ಟಿ(ST) […]

ರಾಜ್ಯ ಸರ್ಕಾರದಿಂದ ಯುಗಾದಿ, ರಂಜಾನ್‌ ಗಿಫ್ಟ್‌ – ಹಾಲಿನ ದರ ೪ ರೂ. ಹೆಚ್ಚಿಸಿ ಶಾಕ್‌ ಕೊಟ್ಟ ಕಾಂಗ್ರೆಸ್‌ ಸರ್ಕಾರ.!

ಬೆಂಗಳೂರು : ಯುಗಾದಿ(ugadi, ರಂಜಾನ್‌(ramdan) ಹಬ್ಬಕ್ಕೆ ಇನ್ನೆರೆಡು ದಿನ ಮಾತ್ರ ಬಾಕಿ ಇದೆ. ಈ ನಡುವೆ ರಾಜ್ಯ ಸರ್ಕಾರ(govt) ಜನತೆಗೆ ಭರ್ಜರಿ ಗಿಫ್ಟ್‌ ಕೊಟ್ಟಿದೆ. ಸರ್ಕಾರ ಕೊಟ್ಟ ಗಿಫ್ಟ್‌ಗೆ ಜನತೆ ಶಾಕ್‌ಗೊಳಗಾಗಿದ್ದಾರೆ. ಈಗಾಗಲೆ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಬಿಸಿಯಿಂದ ತತ್ತರಿಸಿ ಹೋಗಿರುವ ಗ್ರಾಹಕರಿಗೆ ಸರ್ಕಾರ ಇಂದು ಬಿಗ್ ಶಾಕ್ ನೀಡಿದೆ. ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 4 ರೂಪಾಯಿ ಹೆಚ್ಚಳ ಮಾಡಿದೆ. ನಂದಿನಿ(nandini) ಹಾಲಿನ ದರ ಪ್ರತಿ ಲೀಟರ್ ಗೆ 4 ರೂಪಾಯಿ ಹೆಚ್ಚಿಸಿ […]

‘ಮುದ್ದಂಡ ಹಾಕಿ ನಮ್ಮೆ’ ಮಾ.28 ರಂದು ಉದ್ಘಾಟನೆ : ನಗರದಲ್ಲಿ ಮೆರವಣಿಗೆ, ಪ್ರದರ್ಶನ ಪಂದ್ಯದ ಆಕರ್ಷಣೆ

ಮಡಿಕೇರಿ : ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ಕೊಡವ ಕುಟುಂಬ ತಂಡಗಳ ನಡುವಿನ ಹಾಕಿ ಹಬ್ಬದ ‘ಮುದ್ದಂಡ ಹಾಕಿ ಉತ್ಸವ’ ಮಾ.೨೮ ರಂದು ಮಡಿಕೇರಿಯ ಫೀ.ಮಾ. ಕೆ.ಎಂ.ಕಾರ್ಯಪ್ಪ ಕಾಲೇಜು(fmkmc) ಮೈದಾನದಲ್ಲಿ ಉದ್ಘಾಟನೆಗೊಳ್ಳಲಿದೆ. ಅಂದು ಬೆಳಿಗ್ಗೆ ೯.೪೫ಗಂಟೆಗೆ ನಗರದ ಜನರಲ್ ತಿಮ್ಮಯ್ಯ ವೃತ್ತದಿಂದ ಫೀ.ಮಾ.ಕಾರ್ಯಪ್ಪ ಕಾಲೇಜು ಮೈದಾನದವರೆಗೆ ಕೊಡವ ಸಾಂಪ್ರದಾಯಿಕ ಮತ್ತು ಸಾಂಸ್ಕೃತಿಕ ಮೆರವಣಿಗೆ ನಡೆಯಲಿದ್ದು, ನಂತರ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಲಾಗುವುದು. ಸಭಾ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ(AS Ponnanna) ಉದ್ಘಾಟಿಸಲಿದ್ದಾರೆ. […]

ಹೋಂ ಸ್ಟೇ ನೋಂದಣಿ ಮಾಡಿಕೊಳ್ಳಲು ಅವಕಾಶ – ತಪ್ಪಿದಲ್ಲಿ ಕಾನೂನು ಕ್ರಮದ ಎಚ್ಚರಿಕೆ ನೀಡಿದ ಜಿಲ್ಲಾಡಳಿತ

ಮಡಿಕೇರಿ : ಸರ್ಕಾರದ ಆದೇಶದನ್ವಯ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಹೋಂ-ಸ್ಟೇಗಳು ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದ್ದು, ಈ ಸಂಬಂಧ ಹೋಂ-ಸ್ಟೇ ಮಾಲೀಕರಿಗೆ ಸಾಕಷ್ಟು ಕಾಲಾವಕಾಶ ನೀಡಿದರೂ ಬಹಳಷ್ಟು ಹೋಂ-ಸ್ಟೇಗಳು ನೋಂದಣಿಯಾಗಿರುವುದಿಲ್ಲ. ಇದನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದ್ದು, ನೋಂದಣಿಯಾಗದ ಹೋಂ-ಸ್ಟೇಗಳು ಕಡ್ಡಾಯವಾಗಿ ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ. ಹಾಗೆಯೇ ಪ್ರವಾಸೋದ್ಯಮ ಇಲಾಖೆಯಡಿಯಲ್ಲಿ ನೋಂದಣಿಗೊಳ್ಳದೆ ನಿಯಮ ಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿರುವ ಹೋಂ-ಸ್ಟೇಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ. ಪ್ರವಾಸೋದ್ಯಮ ಇಲಾಖೆಯಿಂದ ಈಗಾಗಲೇ ಪರವಾನಿಗೆ ಪಡೆದು ಕಾರ್ಯ ನಿರ್ವಹಿಸುತ್ತಿರುವ ಮತ್ತು […]

ಬಿಳಿಗೇರಿಯಲ್ಲಿ 35ನೇ ವರ್ಷದ ಜಿಲ್ಲಾ ಮಟ್ಟದ ಕ್ರೀಡಾಕೂಟ – ಹಲವು ಕ್ರೀಡಾ ಸ್ಪರ್ಧೆ ಆಯೋಜನೆ…

ಮಡಿಕೇರಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಡಿಕೇರಿ ನೆಹರು ಯುವ ಕೇಂದ್ರ, ಕೊಡಗು ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ ತಾಲ್ಲೂಕು ಯುವ ಒಕ್ಕೂಟ ಹಾಗೂ ರ‍್ವತ್ತೋಕ್ಲು, ಬಿಳಿಗೇರಿ ಮತ್ತು ಕುಂಬಳದಾಳು ಪೆರಾತ ಯುವಕ ಸಂಘದ ಸಂಯುಕ್ತಾಶ್ರಯದಲ್ಲಿ ೩೫ನೇ ವರ್ಷದ ಜಿಲ್ಲಾ ಮಟ್ಟದ ಕ್ರೀಡಾಕೂಟ ಏ.೬ ರಂದು ಬಿಳಿಗೇರಿ ಗ್ರಾಮದಲ್ಲಿ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಕ್ರೀಡಾಕೂಟದ ಕುರಿತು ಮಾಹಿತಿ ನೀಡಿದ ಪೆರಾತ ಯುವಕ ಸಂಘದ ಮಾಜಿ ಅಧ್ಯಕ್ಷ ಹಾಗೂ ಮಡಿಕೇರಿ ತಾಲ್ಲೂಕು ಯುವ ಒಕ್ಕೂಟದ ಅಧ್ಯಕ್ಷ ಬಾಳಾಡಿ […]

ಸ್ತನ ಹಿಡಿಯುವುದು, ಪೈಜಾಮದ ದಾರ ಎಳೆಯುವುದು ಅತ್ಯಾಚಾರದ ಅಪರಾಧವನ್ನ ಎಂದ ನ್ಯಾಯಾಲಯ..!

  ಬೆಂಗಳೂರು : ಸ್ತನಗಳನ್ನು ಹಿಡಿಯುವುದು, ಪೈಜಾಮಾದ ದಾರವನ್ನು ಹಿಡಿದು ಎಳೆಯುವುದು ಮತ್ತು ಓಡಿಹೋಗುವ ಮುನ್ನ ಸಂತ್ರಸ್ತೆಯನ್ನು ಮೋರಿಗೆ ಎಳೆದೊಯ್ಯಲು ಪ್ರಯತ್ನ ಮಾಡುವುದು ಅತ್ಯಾಚಾರ ಅಥವಾ ಅತ್ಯಾಚಾರಕ್ಕೆ ಯತ್ನದ ಅಪರಾಧ ಆಗುವುದಿಲ್ಲವೆಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಆರೋಪಿಗಳಾದ ಪವನ್ ಮತ್ತು ಆಕಾಶ್ ಎನ್ನುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 376 (ಅತ್ಯಾಚಾರ) ಮತ್ತು ಪೋಕ್ಸೋ(pocso) ಕಾಯ್ದೆಯ ಸೆಕ್ಷನ್ 18ರ (ಅಪರಾಧ ಎಸಗಲು ಯತ್ನಿಸಿದ್ದಕ್ಕೆ ಶಿಕ್ಷೆ) ಅಡಿಯಲ್ಲಿ ಸಮನ್ಸ್ ಜಾರಿಗೊಳಿಸಲಾಗಿತ್ತು. ಅವರ ವಿರುದ್ಧದ ಆರೋಪಗಳನ್ನು ಹೈಕೋರ್ಟ್ […]