ಬೆಂಗಳೂರು : ನವೆಂಬರ್ 18-20ರ ವರೆಗೆ ನಡೆಯಲಿರುವ ಬೆಂಗಳೂರು ಟೆಕ್ ಸಮ್ಮಿತ್-2025ರ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕ್ಕೂ ಹೆಚ್ಚು ಕಂಪನಿಗಳ CEOಗಳ ಜೊತೆ Breakfast Meetನಲ್ಲಿ ಪಾಲ್ಗೊಂಡರು.
DCM ಡಿ.ಕೆ.ಶಿವಕುಮಾರ್, ಐಟಿ ಸಚಿವರಾದ ಪ್ರಿಯಾಂಕ್ ಖರ್ಗೆ, ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. “Futurise” “ಭವಿಷ್ಯೋದಯ” ಧ್ಯೇಯವಾಕ್ಯದೊಂದಿಗೆ 2025ರ ಬೆಂಗಳೂರು ಟೆಕ್ ಸಮ್ಮಿತ್ ಸಂಯೋಜಿದಲಾಗುತ್ತಿದೆ.



