ಶುಗರ್ ಇರುವವರು ಹೃದಯದ ಆರೋಗ್ಯ ಕಾಪಾಡಿಕೊಳ್ಳಲು ಸಲಹೆಗಳು

health tips

ಮಧುಮೇಹ (Diabetes) ಎನ್ನುವುದು ಸಾಮಾನ್ಯವಾದ ಆರೋಗ್ಯ (Health) ಸಮಸ್ಯೆಗಳಲ್ಲಿ ಒಂದು. ಮಧುಮೇಹಕ್ಕೂ ಹೃದಯದ ಆರೋಗ್ಯಕ್ಕೂ ನಿಕಟ ಸಂಬಂಧ ಇದೆ. ಆದರೆ ಈ ವಿಚಾರವನ್ನು ಬಹುತೇಕರು ಕಡೆಗಣಿಸಿರುತ್ತಾರೆ. ಅದು ಸಲ್ಲದು. ಯಾಕೆಂದರೆ ಈ ಕಡೆಗಣನೆಯಿಂದ ನಿಮ್ಮ ಒಟ್ಟಾರೆ ಆರೋಗ್ಯದ ಮೇಲೆ ಗಾಢ ಪರಿಣಾಮ ಉಂಟಾಗಬಹುದು. ಹಾಗಾಗಿ ಈ ಕುರಿತು ಹೆಚ್ಚಿನ ಮಾಹಿತಿ ಹೊಂದುವುದು ಅವಶ್ಯ. ವ್ಯಕ್ತಿಗಳ ರಕ್ತದ ಸಕ್ಕರೆಯ ಮಟ್ಟ ಜಾಸ್ತಿ ಆದಾಗ ಅದು ಗ್ಲೂಕೋಸ್‌ ಮೇಲೆ ಮಾತ್ರ ಪರಿಣಾಮ ಬೀರುವುದಿಲ್ಲ, ಜೊತೆಗೆ ಹೃದಯದ ಕೆಲಸದ ಮೇಲೆ ಮತ್ತು […]