ರಾಷ್ಟ್ರ ರಾಜಧಾನಿಯಲ್ಲಿ ಲೋಕಾರ್ಪಣೆಗೊಂಡಿತು ನೂತನ ಕರ್ನಾಟಕ ಭವನ – ಇಲ್ಲಿದೆ ನೋಡಿ ವರ್ಣರಂಜಿತ ಫೋಟೋಸ್..!

ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ(Delhi) ನಿನ್ನೆ ನೂತನ ಕರ್ನಾಟಕ ಭವನ(karnataka bhavan) ಲೋಕಾರ್ಪಣೆಗೊಂಡಿದೆ. ಜಗಮಗಿಸುವ ಬೆಳಕಿನ ವೈಯ್ಯಾರದಲ್ಲಿ ಕಂಗೊಳಿಸಿದ ಕರ್ನಾಟಕ ಭವನದ ಚಿತ್ರಣ ಇಲ್ಲಿದೆ ನೋಡಿ.

ಪೊಲೀಸ್ ಧ್ವಜ ದಿನಾಚರಣೆ: ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಟ್ರೋಫಿ ವಿತರಣೆ

Police Flag Day Celebration

ಕೊಡಗು ಜಿಲ್ಲಾ ಪೊಲೀಸ್ ಘಟಕ ವತಿಯಿಂದ ಪೊಲೀಸ್ ಧ್ವಜ ದಿನಾಚರಣೆ (Police Flag Day Celebration) ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಟ್ರೋಫಿ ವಿತರಣಾ ಕಾರ್ಯಕ್ರಮವು ನಗರದ ಪೊಲೀಸ್ (Police) ಕವಾಯತು ಮೈದಾನದಲ್ಲಿ ಬುಧವಾರ ನಡೆಯಿತು. ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಹೆಡ್‍ಕಾನ್ಸ್‍ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಎಸ್.ಸುಧೀಶ್ ಕುಮಾರ್ ಅವರಿಗೆ ಏರ್ ಮಾರ್ಷಲ್(ನಿವೃತ್ತ) ಕೆ.ಸಿ.ಕಾರ್ಯಪ್ಪ ಅವರು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ (Field Marshal K M Cariappa) ಟ್ರೋಫಿಯನ್ನು ವಿತರಿಸಿದರು. ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಶ್ವಾನದಳ ವಿಭಾಗದಲ್ಲಿ […]

ಏಪ್ರಿಲ್‌ 05, 06ರಂದು ಮಂಜಿನ ನಗರಿಯಲ್ಲಿ ವೈಭವದ ಕೋದಂಡ ರಾಮೋತ್ಸವ – ಎರಡು ದಿನ ಏನೇನಿರಲಿದೆ..? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್..!

ಮಡಿಕೇರಿ : ಮಡಿಕೇರಿಯ(Madikeri) ಮಲ್ಲಿಕಾರ್ಜುನ ನಗರದ ಶ್ರೀ ಕೋದಂಡ ರಾಮ ದೇವಾಲಯದಲ್ಲಿ ಶ್ರೀ ಕೋದಂಡ ರಾಮೋತ್ಸವ(kodanda ramotsava) ಸಮಿತಿ ವತಿಯಿಂದ ಏ.೫ ಮತ್ತು ೬ ರಂದು ೩೫ನೇ ವರ್ಷದ ರಾಮೋತ್ಸವ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸ್ವಾಗತ ಸಮಿತಿ ಅಧ್ಯಕ್ಷ ವಿ.ಎಸ್.ವಿನೋದ್ ಕುಮಾರ್ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.೫ ರಂದು ಸಂಜೆ ೪ ಗಂಟೆಗೆ ನಗರದ ಗಾಂಧಿ ಮೈದಾನದಿಂದ ಧಾರ್ಮಿಕ ಮತ್ತು ಸಾಂಸ್ಕೃತಿಕ ಮೆರವಣಿಗೆ ಸಾಗಲಿದೆ ಎಂದು ತಿಳಿಸಿದರು. ಮೆರವಣಿಗೆಯಲ್ಲಿ […]

ಹುಲಿತಾಳ ಕ್ರಿಕೆಟ್ ಪ್ರೀಮಿಯರ್ ಲೀಗ್: ಟೀಮ್ ವಿರಾಟ್ಸ್ ಚಾಂಪಿಯನ್

Hulitala Cricket Premier League

ಮಡಿಕೇರಿ: ಮಡಿಕೇರಿಯಲ್ಲಿ ಫ್ರೆಂಡ್ಸ್ ಹುಲಿತಾಳ (Hulitala) ಇವರ ವತಿಯಿಂದ ಪ್ರಥಮ ವರ್ಷದ ಕ್ರಿಕೆಟ್ ಲೀಗ್ (Cricket League) ಪಂದ್ಯದಲ್ಲಿ ಟೀಮ್ ವಿರಾಟ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದರೆ ಟ್ಯಾಂಗೋ ಬಾಯ್ಸ್ ರನ್ನರ್ಸ್ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತು, ಹಾಗೆಯೆ 3 ಹಾಗೂ 4 ಸ್ಥಾನವನ್ನು ಟೀಮ್ ಶೀಲ್ಡ್ ಮೇಕೇರಿ ಹಾಗೂ ಪ್ರವೀತ್ ಕ್ರಿಕೆಟರ್ಸ್ ಮರಗೋಡು ಪಡೆದುಕೊಂಡಿತು, ನಗರದ ಮ್ಯಾನ್ಸ್ ಕಾಂಪೌಂಡ್ ಮೈದಾನದಲ್ಲಿ ನಡೆದ ಹುಲಿತಾಳ ಕ್ರಿಕೆಟ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಒಟ್ಟು ಹತ್ತು ತಂಡಗಳು ಚಾಂಪಿಯನ್ ಟ್ರೋಫಿಗಾಗಿ ಸೆಣಸಾಡಿದವು. ಮೊದಲು […]

ಅರೆಭಾಷಿಕರ ಐನ್‍ಮನೆ ಐಸಿರಿ ಕಾರ್ಯಕ್ರಮ

Ainmane Aisiri

ಅರೆಭಾಷೆಯು ಜಾತಿ, ಸಮುದಾಯ, ಗಡಿಯನ್ನು ಮೀರಿ ಬೆಳೆಯುತ್ತಿದ್ದು, ಇದನ್ನು ಇನ್ನಷ್ಟು ವಿಸ್ತರಿಸಲು ಗಡಿನಾಡು ಉತ್ಸವ ಸೇರಿದಂತೆ ವಿನೂತನ ಕಾರ್ಯಕ್ರಮಗಳನ್ನು ಕರ್ನಾಟಕ ಅರೆಭಾಷೆ (Arebhashe) ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ನುಡಿದರು. ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದಲ್ಲಿರುವ ಕುಡೆಕಲ್ಲು ಐನ್‍ಮನೆಯಲ್ಲಿ ನಡೆದ ಅರೆಭಾಷಿಕರ ಐನ್‍ಮನೆ ಐಸಿರಿ (Ainmane Aisiri) ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.` ಮುಂದುವರಿದು ಮಾತನಾಡಿದ ಅವರು ಐನ್‍ಮನೆ ಎನ್ನುವುದು ಎಲ್ಲರನ್ನು ಒಗ್ಗೂಡಿಸುವ ಜಾಗ. ಇಲ್ಲಿ ನಮ್ಮ […]

ವಿರಾಜಪೇಟೆಯಲ್ಲಿ NSS ವಿದ್ಯಾರ್ಥಿಗಳಿಂದ ಪರಿಸರ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ

Nss students

ವಿರಾಜಪೇಟೆ: ಕೊಡಗು ಪರಿಸರ ರಕ್ಷಣಾ ಹೋರಾಟ ಸಮಿತಿ (ರಿ ), ಆರ್ಜಿ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಆರ್ಜಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಜಾಥಾ ಅಭಿಯಾನ ಕಾರ್ಯಕ್ರಮ ನಡೆಯಿತು. ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜು ಹಾಗೂ ಕಾವೇರಿ ಪದವಿ ಕಾಲೇಜಿನ ಎನ್. ಎಸ್. ಎಸ್ (NSS) ಘಟಕದ ವಿದ್ಯಾರ್ಥಿಗಳು ಸ್ವಚ್ಛತಾ ಜಾಥಾದಲ್ಲಿ ಭಾಗವಹಿಸಿದ್ದರು. ಈ ಅಭಿಯಾನವನ್ನು ಆರ್ಜಿ ಗ್ರಾಮ ಪಂಚಾಯತ್ ನಲ್ಲಿ ಉದ್ಘಾಟಿಸಿ ಮಾತನಾಡಿದ ಕೊಡಗು ಪರಿಸರ ರಕ್ಷಣಾ ಹೋರಾಟ ಸಮಿತಿಯ ಅಧ್ಯಕ್ಷ ಮಾಚಯ್ಯ ರವರು […]

ಕೊಡವರಿಗೆ ವಿಶೇಷ ಪ್ರಾತಿನಿಧ್ಯಕ್ಕೆ ಆಗ್ರಹ : ಬಿರುನಾಣಿಯಲ್ಲಿ ಸಿಎನ್‌ಸಿಯಿಂದ ಮಾನವ ಸರಪಳಿ ನಿರ್ಮಿಸಿ ಹಕ್ಕೊತ್ತಾಯ ಮಂಡನೆ

ಮಡಿಕೇರಿ : ಸಿಕ್ಕಿಂನ ಬೌದ್ಧ ಬಿಕ್ಷುಗಳಿಗೆ ನೀಡಿರುವ “ಸಂಘ” ವರ್ಚುವಲ್, ಅಮೂರ್ತ (ಅದೃಶ್ಯ) ಕ್ಷೇತ್ರದ ರೀತಿಯಲ್ಲಿ ಸಂಸತ್ತು ಮತ್ತು ವಿಧಾನಸಭೆಯಲ್ಲಿ ಆದಿಮಸಂಜಾತ ಕೊಡವರಿಗೆ(kodava) ಕೂಡ ವಿಶೇಷ ಪ್ರಾತಿನಿಧ್ಯ ಅಥವಾ ಪರ್ಯಾಯವಾಗಿ ಪ್ರತ್ಯೇಕ ಲೋಕಸಭೆ ಮತ್ತು ವಿಧಾನಸಭೆಯ ಕೊಡವ ಮತ ಕ್ಷೇತ್ರವನ್ನು ರಚಿಸಬೇಕೆಂದು ಆಗ್ರಹಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಬಿರುನಾಣಿಯಲ್ಲಿ ಮಾನವ ಸರಪಳಿ ರಚಿಸಿ ಹಕ್ಕೊತ್ತಾಯವನ್ನು ಮಂಡಿಸಿತು. ಸAಸತ್ತು ಮತ್ತು ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ಪ್ರಾತಿನಿಧ್ಯ ಕಲ್ಪಿಸಬೇಕು, ಕೊಡವ ಲ್ಯಾಂಡ್(kodava land) ಭೂರಾಜಕೀಯ ಸ್ವಾಯತ್ತತೆ ಘೋಷಿಸಬೇಕು, ಎಸ್‌ಟಿ(ST) […]

ತೆನ್ನಿರ ಮೈನಾ ರಾಜ್ಯ ಕೋರ್ ಕಮಿಟಿ ಸದಸ್ಯರಾಗಿ ನೇಮಕ

Thennira Maheena

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಂಚೂಣಿ ಘಟಕವಾದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ರಾಜ್ಯ ಕೋರ್ ಕಮಿಟಿಯಲ್ಲಿ ಕೊಡಗು ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರು ಹಾಗೂ ಜಿಲ್ಲಾ ಕಾಂಗ್ರೆಸ್ ವಕ್ತಾರರಾದ ತೆನ್ನಿರ ಮೈನಾ (Thennira Maheena) ಸದಸ್ಯರಾಗಿ ನೇಮಕವಾಗಿದ್ದಾರೆ. ಕಳೆದ ಎರಡು ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಜವಾಬ್ದಾರಿ ಮತ್ತು ಹೊಣೆಗಾರಿಕೆ ಹೊತ್ತಿದ್ದ ತೆನ್ನಿರ ಮೈನಾ ರವರನ್ನು ಕೋರ್ ಕಮಿಟಿಗೆ ನೇಮಕ ಮಾಡುವಂತೆ ಸಂಘಟನೆಯ ರಾಜ್ಯಾಧ್ಯಕ್ಷರಾದ ವಿಜಯ್ ಸಿಂಗ್ ರವರು ಎ.ಐ.ಸಿ.ಸಿ […]

ಕೊಡಗಿನ ಗೀತಾ ನಾಯ್ಡುಗೆ ಕರ್ನಾಟಕ ಇನ್ ಸ್ಪೈರಿಂಗ್ ವುಮೆನ್ ಪ್ರಶಸ್ತಿ

Geetha Naidu

ಬಹುಮುಖ ಪ್ರತಿಭೆ ಪಾಲಿಬೆಟ್ಟದ ಟಿ.ಸಿ ಗೀತಾ ನಾಯ್ಡು (Geetha Naidu) ಅವರಿಗೆ ಬೆಂಗಳೂರು ಪ್ರೆಸ್ ಕ್ಲಬ್ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ‘ಕರ್ನಾಟಕ ಇನಸ್ಪೈರ್ರಿಂಗ್ ವುಮೆನ್ – 2025’ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಗೀತಾ ನಾಯ್ಡು ಅವರದು ಆರಂಭದಿಂದಲೂ ಬಹುಮುಖ ಪ್ರತಿಭೆಯುಳ್ಳ ವಕ್ತಿತ್ವ. 2023ರಿಂದ ದಕ್ಷಿಣ ಕೊಡಗಿನ ಬಾಳೆಲೆಯ ಪ್ರತಿಭಾ ಎಜುಕೇಷನಲ್ ಇನ್ಸ್ಟಿಟ್ಯೂಟಿನ ಪ್ರಿನ್ಸಿಪಾಲ್ ಆಗಿ ಕೆಲಸ ಮಾಡುತ್ತಿರುವ ಗೀತಾ ನಾಯ್ಡು ಅವರು ಪೊನ್ನಂಪೇಟೆ ಜಾನಪದ ಪರಿಷತ್ ಪ್ರಧಾನ ಕಾರ್ಯದರ್ಶಿಯಾಗಿ, ಕೊಡಗು ಬಲಿಜ ಸಮಾಜದ ಪ್ರಧಾನ ಕಾರ್ಯದರ್ಶಿಯಾಗಿ, […]

ಜನರಲ್ ತಿಮ್ಮಯ್ಯನವರ 119ನೇ ಜಯಂತಿ ಆಚರಣೆ

General Thimmaiah

ಕೊಡಗು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೖತಿ ಇಲಾಖೆ ವತಿಯಿಂದ ಸೋಮವಾರ ನಗರದ ಜನರಲ್ ತಿಮ್ಮಯ್ಯ ಜನ್ಮ ನಿವಾಸ ಸನ್ನಿಸೈಡ್ ನಲ್ಲಿರುವ ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿ ತಿಮ್ಮಯ್ಯ ಅವರ 119 ನೇ ಜನ್ಮ ಜಯಂತಿಯನ್ನು ತಿಮ್ಮಯ್ಯ ಭಾವಚಿತ್ರಕ್ಕೆ ಪುಪ್ಪಾಚ೯ನೆ ಮಾಡಿ ವಿನಾಯಕ ನವಾ೯ಡೆ ಉದ್ಘಾಟಿಸಿದರು. ಈ ಸಂದಭ೯ ಮಾತನಾಡಿದ ವಿನಾಯಕ ನವಾ೯ಡೆ, ಜನರಲ್ ತಿಮ್ಮಯ್ಯ ಅವರ ಜೀವನ ಪ್ರತೀಯಬ್ಬರಿಗೂ ಆದಶ೯ಪ್ರಾಯ. ಸೇನೆಯೇ ಅವರ ಆತ್ಮವಾಗಿತ್ತು ಹಾಗೇ ಆತ್ಮದಲ್ಲಿಯೇ ಸೇನಾ ಪ್ರೇಮ ಹುದುಗಿತ್ತು ಎಂದು ಸ್ಮರಿಸಿದರು. ಕೊಡಗಿನ […]