ರೋಲರ್‌ ಸ್ಕೇಟಿಂಗ್‌ ಚಾಂಪಿಯನ್‌ಶಿಪ್ ವಿಜೇತರನ್ನು ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Share this post :

ಬೆಂಗಳೂರು : ಕೊರಿಯಾದಲ್ಲಿ ನಡೆದ 20ನೇ ಏಷ್ಯನ್ ರೋಲರ್ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ವೇಗವಾದ ಸ್ಕೇಟರ್ ಹಾಗೂ ಡಬಲ್ ಸಿಲ್ವರ್ ಪದಕ ವಿಜೇತರಾದ ಧನುಷ್ ಬಾಬು ಮತ್ತು ಸಿಲ್ವರ್ ಪದಕ ವಿಜೇತೆ ಕು. ಪೂರ್ವಿ ಮಠೆ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿದರು. ವಿಧಾನ ಪರಿಷತ್ ಸದಸ್ಯರೂ, ರಾಜ್ಯ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಗೋವಿಂದರಾಜು ಉಪಸ್ಥಿತರಿದ್ದರು.

 

coorg buzz
coorg buzz