ಮಡಿಕೇರಿ : ʼಬಾಲಗೋಕುಲ ಮಡಿಕೇರಿʼ ವತಿಯಿಂದ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆ.೧೭ರಂದು ʼಶ್ರೀ ಕೃಷ್ಣ, ಬಲರಾಮ, ರುಕ್ಮಣಿ, ರಾಧೆ, ದೇವಕಿ, ಯಶೋದೆ, ವಸುದೇವ ಹಾಗೂ ಕುಚೇಲರ ಛದ್ಮವೇಷʼ ಸಮಾಗಮ ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಎಲ್ಲಾ ಛದ್ಮವೇಷದಧಾರಿಗಳಿಗೆ ಪ್ರಶಂಸನಾ ಪತ್ರ ಹಾಗೂ ಉಡುಗೊರೆ ನೀಡಲಾಗುವುದು. ಭಾಗವಹಿಸಲು ಇಚ್ಚಿಸುವವರು 09-08-2025 ರೊಳಗೆ ಈ ಕೆಳಗಿನ ಸಂಪರ್ಕ ಸಂಖ್ಯೆಗಳಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಕೊಳ್ಳಬೇಕಿದೆ. ಮೊಬೈಲ್ ಸಂಖ್ಯೆ: 9448541328, 9740131805
