ಕೊಡಗು: ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ಡಿಟೇಲ್ಸ್ …

Kodagu rain

Share this post :

ಕೊಡಗು ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 2.32 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 17.77 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 788.36 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 444.06 ಮಿ.ಮೀ ಮಳೆಯಾಗಿತ್ತು.

ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 11.33 ಮಿ.ಮೀ. ಕಳೆದ ವರ್ಷ ಇದೇ ದಿನ 29.85 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1171.32 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 636.41 ಮಿ.ಮೀ. ಮಳೆಯಾಗಿತ್ತು.

ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.00 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 15.85 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 819.75 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 385.60 ಮಿ.ಮೀ. ಮಳೆಯಾಗಿತ್ತು.

ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.00 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 13.43 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 724.65 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 409.42 ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.28 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 19.03 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 679.42 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 362.98 ಮಿ.ಮೀ. ಮಳೆಯಾಗಿತ್ತು.

ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.00 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 10.70 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 546.64 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 425.90 ಮಿ.ಮೀ. ಮಳೆಯಾಗಿತ್ತು.

ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 4, ಸಂಪಾಜೆ 30.50, ಭಾಗಮಂಡಲ 10.80, ಶಾಂತಳ್ಳಿ 1.10 ಮಿ.ಮೀ.ಮಳೆಯಾಗಿದೆ.

coorg buzz
coorg buzz