ಜೂ.16 ರಂದು ನವೋದಯ ಶಾಲೆಯ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

Share this post :

ಮಡಿಕೇರಿ : ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದ ಪಿಜಿಟಿ(ಕಂಪ್ಯೂಟರ್ ಸೈನ್ಸ್/ಐಟಿ) 1, ಪಿಜಿಟಿ(ಗಣಿತ) 1, ಟಿಜಿಟಿ ಕನ್ನಡ 1, ಕೌನ್ಸಿಲರ್(ಮಹಿಳೆ) 1, ಜೆಆರ್. ಕ್ಲಕ್ರ್ಸ್ 2, ವಾಹನ ಚಾಲಕರು 1, ಮೆಟ್ರಾನ್ 1, ಆಫೀಸ್ ಅಸಿಸ್ಟೆಂಟ್ 2, ಎಂಟಿಎಸ್ 2 ಮತ್ತು ಸೆಕ್ಯುರಿಟಿ ಗಾರ್ಡ್ 6 ಹುದ್ದೆಗಳಿಗೆ ಜೂನ್, 16 ರಂದು ಬೆಳಗ್ಗೆ 10.30 ಗಂಟೆಗೆ ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದಲ್ಲಿ ನೇರ ಸಂದರ್ಶನ ನಡೆಯಲಿದೆ.
ಹೆಚ್ಚಿನ ಮಾಹಿತಿಗೆ 9447136164 ಮತ್ತು 9448215623 ನ್ನು ಸಂಪರ್ಕಿಸಬಹುದು ಎಂದು ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲೆ ಸಿ.ವಿ.ಪ್ರಮೀಳಾ ಅವರು ತಿಳಿಸಿದ್ದಾರೆ.