ಕೊಡಗು ಜಿಲ್ಲಾ ವಿಶೇಷಚೇತನರ ಸಂಘದ ಮಹಾಸಭೆ ಮೇ ೧೪ಕ್ಕೆ

Share this post :

ಮಡಿಕೇರಿ : ಕೊಡಗು ಜಿಲ್ಲಾ ವಿಶೇಷಚೇತನರ ಸಂಘದ ವಾರ್ಷಿಕ ಮಹಾಸಭೆಯು ಮೇ ೧೪ ರಂದು ಮಡಿಕೇರಿಯಲ್ಲಿ(madikeri) ನಡೆಯಲಿದೆ.
ಅಂದು ಬೆಳಿಗ್ಗೆ ೧೦.೩೦ ಗಂಟೆಗೆ ನಗರಸಭಾ ಆವರಣದಲ್ಲಿರುವ ಸಂಘದ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಸರ್ವ ಸದಸ್ಯರು ಸಭೆಗೆ ಹಾಜರಾಗುವಂತೆ ಸಂಘದ ಅಧ್ಯಕ್ಷ ಜೆ.ಎ.ಮಹೇಶ್ವರ್ ತಿಳಿಸಿದ್ದಾರೆ.

coorg buzz
coorg buzz