ಕೊಡಗು ಜಿಲ್ಲೆಯಲ್ಲಿ ನಿನ್ನೆ ದಾಖಲಾದ ಮಳೆಯ ವಿವರ ಇಲ್ಲಿದೆ ನೋಡಿ…

Share this post :

ಮಡಿಕೇರಿ : ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ೮.೩೦ಕ್ಕೆ ಕೊನೆಗೊಂಡಂತೆ ಕಳೆದ ೨೪ ಗಂಟೆ ಅವಧಿಯಲ್ಲಿ ಸರಾಸರಿ ೫೩.೬೯ ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ ೪.೪೧ ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ ೨೯೯೮.೫೯ ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ ೨೯೫೩.೯೨ ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ ೩೮.೨೮ ಮಿ.ಮೀ. ಕಳೆದ ವರ್ಷ ಇದೇ ದಿನ ೯.೫೦ ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ ೪೪೪೬.೫೧ ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ ೪೩೦೮.೧೩ ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ ೪೫.೧೫ ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ ೦.೦೦ ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ ೨೬೨೪.೭೫ ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ ೨೬೪೫.೯೦ ಮಿ.ಮೀ. ಮಳೆಯಾಗಿತ್ತು.
ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ ೩೩.೨೬ ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ ೪.೨೫ ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ ೨೭೮೮.೭೪ ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ ೨೭೨೭.೯೬ ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ ೭೦.೩೫ ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ ೭.೩೦ ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ ೩೪೭೪.೧೫ ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ ೩೩೪೦.೧೧ ಮಿ.ಮೀ. ಮಳೆಯಾಗಿತ್ತು.
ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ ೮೧.೪೦ ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ ೧ ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ ೧೬೫೮.೭೯ ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ ೧೭೪೭.೪೮ ಮಿ.ಮೀ. ಮಳೆಯಾಗಿತ್ತು.

ಹೋಬಳಿವಾರು ದಾಖಲಾಗಿರುವ ಮಳೆ ವಿವರ
:- ಮಡಿಕೇರಿ ಕಸಬಾ ೬೧, ನಾಪೋಕ್ಲು ೩೫.೬೦, ಸಂಪಾಜೆ ೩೧.೫೦, ಭಾಗಮಂಡಲ ೨೫, ವಿರಾಜಪೇಟೆ ೪೪.೮೦, ಅಮ್ಮತ್ತಿ ೪೫.೫೦, ಹುದಿಕೇರಿ ೩೩, ಶ್ರೀಮಂಗಲ ೨೯, ಪೊನ್ನಂಪೇಟೆ ೪೦, ಬಾಳೆಲೆ ೩೧.೦೪, ಸೋಮವಾರಪೇಟೆ ೮೮.೪೦, ಶನಿವಾರಸಂತೆ ೬೫, ಶಾಂತಳ್ಳಿ ೬೮, ಕೊಡ್ಲಿಪೇಟೆ ೬೦, ಕುಶಾಲನಗರ ೮೬.೬೦, ಸುಂಟಿಕೊಪ್ಪ ೭೬.೨೦ ಮಿ.ಮೀ.ಮಳೆಯಾಗಿದೆ.

 

coorg buzz
coorg buzz