ಭಾರೀ ಮಳೆಯಿಂದಾಗಿ ಕೊಡಗಿನ ಅಂಗನವಾಡಿಗಳಿಗೆ ರಜೆ ಘೋಷಣೆ

Anganwadis

Share this post :

ಕೊಡಗು ಜಿಲ್ಲೆಯಲ್ಲಿ, ಹೆಚ್ಚಿನ ಗಾಳಿ-ಮಳೆ ಮುಂದುವರೆದಿರುವುದರಿಂದ ಅಂಗನವಾಡಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಮುಂಜಾಗೃತಾ ಕ್ರಮವಾಗಿ ದಿನಾಂಕ 28.05.2025 ರ ಒಂದು ದಿನಕ್ಕೆ ಸೀಮಿತವಾಗಿ ಅಂಗನವಾಡಿ ಕೇಂದ್ರಗಳಿಗೆ (Anganwadis) ರಜೆ ವಿಸ್ತರಿಸಿ ರಜೆ ದಿನಗಳ ಪೂರಕ ಪೌಷ್ಟಿಕ ಆಹಾರವನ್ನು THR ರೂಪದಲ್ಲಿ ಫಲಾನುಭವಿಗಳಿಗೆ ನೀಡುವುದು ಮತ್ತು ಅದನ್ನ ಪೋಷಣ್ ಟ್ರಾಕರ್ ನಲ್ಲಿ ನಮೂದಿಸುವುದಂತೆ ಜಿಲ್ಲಾಧಿಕಾರಿಗಳು, ಪ್ರಕಟಣೆ ಹೊರಡಿಸಿದ್ದಾರೆ.

coorg buzz
WhatsApp Image 2026-08-11 at 16.11.22