ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್‌ನಲ್ಲಿ ಪದಕ ಬಾಚಿದ ಕೊಡಗಿನ ಜ್ಯೋತಿ

Badminton player Jyothi

Share this post :

ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ (Badminton) ಆಟಗಾರ್ತಿ ಕೊಡಗಿನ ತಾತಪಂಡ ಜ್ಯೋತಿ (Jyothi) ಸೋಮಯ್ಯ ಶ್ರೀಲಂಕಾದಲ್ಲಿ ನಡೆದ ಅಂತರರಾಷ್ಟ್ರೀಯ ಟೂರ್ನಿಯಲ್ಲಿ ಪದಕಗಳನ್ನು ಬಾಚಿಕೊಂಡಿದ್ದಾರೆ. ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್‌ನಲ್ಲಿ ಮಹಿಳೆಯರ ಸಿಂಗಲ್ಸಿನಲ್ಲಿ ಚಿನ್ನದ ಪದಕ, ಮಹಿಳೆಯರ ಡಬಲ್ಸಿನಲ್ಲಿ ಬೆಳ್ಳಿಯ ಪದಕ ಮತ್ತು ಮಿಕ್ಸ್ ಡಬಲ್ಸಿನಲ್ಲಿ ಕಂಚಿನ ಪದಕ ಬಾಚಿಕೊಂಡಿದ್ದಾರೆ.

coorg buzz
WhatsApp Image 2026-08-11 at 16.11.22