ಮಡಿಕೇರಿ ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕೋಚನ ಚೇತನ್ ಆಯ್ಕೆ

Share this post :

ಮಡಿಕೇರಿ : ಮಡಿಕೇರಿ ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕೋಚನ ಚೇತನ್ ಅವಿರೋಧ ಆಯ್ಕೆಯಾಗಿದ್ದಾರೆ.
ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ ಕೋಚನ ಚೇತನ್ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಗೊಳಿಸಿ ಆದೇಶ ಹೊರಡಿಸಿದ್ದಾರೆ.
ಚೇತನ್ ನಗರದ ದೇಚೂರು ನಿವಾಸಿಯಾಗಿದ್ದು, ಕಳೆದ ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದಾರೆ.

coorg buzz
WhatsApp Image 2026-08-11 at 16.11.22