ಕೊಡಗು (Kodagu )ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 7.39 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 4.09 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1048.89 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ (During this same period) 513.48 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ : ಇಂದಿನ ಸರಾಸರಿ ಮಳೆ (Average rainfall )10.33 ಮಿ.ಮೀ. ಕಳೆದ ವರ್ಷ ಇದೇ ದಿನ 7.45 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1586.10 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 717.34 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ : ಇಂದಿನ ಸರಾಸರಿ ಮಳೆ 2.10 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 2.10 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1083.25 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 451.15 ಮಿ.ಮೀ. ಮಳೆಯಾಗಿತ್ತು.
ಪೊನ್ನಂಪೇಟೆ : ಇಂದಿನ ಸರಾಸರಿ ಮಳೆ(Average rainfall ) 7.58 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 8.88 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 963.45 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 488.77 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ : ಇಂದಿನ ಸರಾಸರಿ ಮಳೆ 16.95 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 1.90 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 965.84 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 422.23 ಮಿ.ಮೀ. ಮಳೆಯಾಗಿತ್ತು.
ಕುಶಾಲನಗರ : ಇಂದಿನ ಸರಾಸರಿ ಮಳೆ 0.00 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.10 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 645.84 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 487.90 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 15, ನಾಪೋಕ್ಲು 2.80, ಸಂಪಾಜೆ 17.50, ಭಾಗಮಂಡಲ 6, ವಿರಾಜಪೇಟೆ 2.20, ಅಮ್ಮತ್ತಿ 2, ಹುದಿಕೇರಿ 11.90, ಶ್ರೀಮಂಗಲ 17.40, ಬಾಳೆಲೆ 1, ಸೋಮವಾರಪೇಟೆ 4.80, ಶನಿವಾರಸಂತೆ 4, ಶಾಂತಳ್ಳಿ 48, ಕೊಡ್ಲಿಪೇಟೆ 11 ಮಿ.ಮೀ.ಮಳೆಯಾಗಿದೆ.