ದಶಮಾನೋತ್ಸವ ಸಂಭ್ರಮದಲ್ಲಿ ನ್ಯೂಸ್‌ ಡೆಸ್ಕ್‌ – Coorg Buzz ಬಳಗದಿಂದ ಶುಭ ಹಾರೈಕೆ..!

Share this post :

ಮಡಿಕೇರಿ : ಜಿಲ್ಲೆಯ ಪ್ರಮುಖ ಸುದ್ದಿ ಸಂಸ್ಥೆ ಹಾಗೂ ಡಿಜಿಟಲ್‌ ಸುದ್ದಿ ಮಾಧ್ಯಮ News desk ಹತ್ತನೇ ವಾರ್ಷಿಕೋತ್ಸವ ಸಂಭ್ರಮದಲ್ಲಿದೆ. ಹಿರಿಯ ಪತ್ರಕರ್ತ ಎಸ್‌.ಕೆ. ಲಕ್ಷ್ಮೀಶ್‌ ಅವರ ಸಂಪಾದಕತ್ವದಲ್ಲಿ ಆರಂಭವಾಗಿ ಮುನ್ನಡೆಯುತ್ತಿರುವ ಸಂಸ್ಥೆ ಜೂನ್‌ 19, 2025ಕ್ಕೆ ಹತ್ತು ವಸಂತಗಳನ್ನು ಪೂರೈಸಿ ಹನ್ನೊಂದರ ಹರೆಯಕ್ಕೆ ಕಾಲಿಟ್ಟಿದೆ.
ಕೊಡಗಿನ ಡಿಜಿಟಲ್‌ ಮಾಧ್ಯಮ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ನ್ಯೂಸ್‌ ಡೆಸ್ಕ್‌ನ ದಶ ವಾರ್ಷಿಕೋತ್ಸವ ಶುಭ ಸಂದರ್ಭದಲ್ಲಿ ಮತ್ತಷ್ಟು ಯಶಸ್ಸು, ಕೀರ್ತಿ, ಪ್ರೋತ್ಸಾಹ ಗಳಿಸಲಿ ಎಂದು Coorg Buzz ಬಳಗವು ಪ್ರೀತಿಯಿಂದ ಹಾರೈಸುತ್ತಿದೆ.

 

coorg buzz
coorg buzz