
Kodagu
ಕೊಡಗು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ – ೧೦ ಮಂದಿ ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ – ಪ್ರಜಾಪ್ರಭುತ್ವ ವ್ಯವಸ್ಥೆ ರಕ್ಷಣೆಗೆ ಪತ್ರಿಕಾ ರಂಗದ ಕೊಡುಗೆ ಅಪಾರ : ಶಿವಕುಮಾರ್ ನಾಣಯ್ಯ ಅಭಿಮತ
ಮಡಿಕೇರಿ : ಪ್ರಜಾತಂತ್ರ ವ್ಯವಸ್ಥೆಗೆ ವಿವಿಧ ಕಾಲ ಘಟ್ಟಗಳಲ್ಲಿ ಎದುರಾದ ಸಂಕಷ್ಟಗಳ ಸಂದರ್ಭಗಳಲ್ಲೆಲ್ಲ ಪತ್ರಿಕಾ ಕ್ಷೇತ್ರ ಅದಕ್ಕೆ ಎದುರಾಗಿ ಕಾರ್ಯ


