ಸೋಮವಾರಪೇಟೆ : ಮಡಿಕೇರಿ-ಸೋಮವಾರಪೇಟೆ ರಾಜ್ಯ ಹೆದ್ದಾರಿಯ ನಗರೂರು ಬಳಿ ತಿರುವಿನಲ್ಲಿ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ಸಿಗದೆ ರಸ್ತೆಯಲ್ಲಿ ಪಲ್ಟಿಯಾಗಿದೆ. ಅದರ ಹಿಂಬದಿ ಇದ್ದವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ಈ ಘಟನೆ ಇಂದು(ನ.25ರಂದು) ಮಧ್ಯಾಹ್ನ ಸಂಭವಿಸಿದ್ದು, ಆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ವಿಡಿಯೋ ಕಳುಹಿಸಿಕೊಟ್ಟವರು – ಅವಿಲಾಶ್ ಕಾಜೂರು.



