ಕೊಡಗಿನಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ಡಿಟೇಲ್ಸ್

Kodagu rain

Share this post :

ಮಡಿಕೇರಿ:- ಕೊಡಗು ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.41 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 2.48 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2794.41 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2793.06 ಮಿ.ಮೀ ಮಳೆಯಾಗಿತ್ತು.

ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 35.55 ಮಿ.ಮೀ. ಕಳೆದ ವರ್ಷ ಇದೇ ದಿನ 0.33 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 4241.66 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 4087.79 ಮಿ.ಮೀ. ಮಳೆಯಾಗಿತ್ತು.

ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 11.65 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 3.60 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2485 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 3.60 ಮಿ.ಮೀ. ಮಳೆಯಾಗಿತ್ತು.

ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 25.40 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 3.05 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2630.76 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2596.32 ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 27.65 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 1 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 3191.22 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 3161.86 ಮಿ.ಮೀ. ಮಳೆಯಾಗಿತ್ತು.

ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 1.80 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 4.40 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1423.39 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1653 ಮಿ.ಮೀ. ಮಳೆಯಾಗಿತ್ತು.

ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 25, ನಾಪೆÇೀಕ್ಲು 21.20, ಸಂಪಾಜೆ 36, ಭಾಗಮಂಡಲ 60, ವಿರಾಜಪೇಟೆ 14.80, ಅಮ್ಮತ್ತಿ 8.50, ಹುದಿಕೇರಿ 35.60, ಶ್ರೀಮಂಗಲ 33, ಪೆÇನ್ನಂಪೇಟೆ 23, ಬಾಳೆಲೆ 10.02, ಸೋಮವಾರಪೇಟೆ 18.40, ಶನಿವಾರಸಂತೆ 24, ಶಾಂತಳ್ಳಿ 45, ಕೊಡ್ಲಿಪೇಟೆ 23.20, ಕುಶಾಲನಗರ 3.60 ಮಿ.ಮೀ.ಮಳೆಯಾಗಿದೆ.

 

coorg buzz
coorg buzz