ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಎಚ್.ವೈ ಮೇಟಿ ನಿಧನ

Share this post :

ಬೆಂಗಳೂರು : ಬಾಗಲಕೋಟೆ ಜಿಲ್ಲೆಯ ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಹುಲ್ಲಪ್ಪ ಯಮನಪ್ಪ ಮೇಟಿ@H.Y. ಮೇಟಿ(79) ಇಂದು ಕೊನೆಯುಸಿರೆಳೆದಿದ್ದಾರೆ.
ಅನಾರೋಗ್ಯದಿಂದಾಗಿ ಕೆಲವು ದಿನದ ಹಿಂದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಇಂದು ನಿಧನರಾಗಿದ್ದಾರೆ. ಎರಡು ದಿನದ ಹಿಂದೆ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು.

coorg buzz
WhatsApp Image 2026-08-11 at 16.11.22