ಜಾತಿ ಗಣತಿ ವರದಿಗೆ ಕೊಡಗು ಒಕ್ಕಲಿಗರ ಸಂಘ ವಿರೋಧ – ನನ್ನ ಮನೆಗೆ ಯಾವುದೇ ಸಮೀಕ್ಷಾ ತಂಡ ಬಂದಿಲ್ಲ ಎಂದ ಪ್ರಮುಖರು..!

Kodagu Vokkaliga Association

ಮಡಿಕೇರಿ  : ರಾಜ್ಯ ಸರ್ಕಾರ ಇತ್ತೀಚೆಗೆ ಸಚಿವ ಸಂಪುಟದಲ್ಲಿ ಮಂಡಿಸಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಜಾತಿ ಗಣತಿ ವರದಿಯನ್ನು ಕೊಡಗು ಜಿಲ್ಲಾ ಒಕ್ಕಲಿಗರ (Kodagu Vokkaliga) ಸಂಘ ಹಾಗೂ ತಾಲ್ಲೂಕು ಸಂಘಗಳು ತೀವ್ರವಾಗಿ ವಿರೋಧಿಸಿವೆ. ಜಂಟಿ ಪತ್ರಿಕಾ ಪ್ರಕಟಣೆ ನೀಡಿರುವ ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಎಸ್.ಎಂ.ಚಂಗಪ್ಪ, ಮಡಿಕೇರಿ ತಾಲ್ಲೂಕು ಅಧ್ಯಕ್ಷ ವಿ.ಜಿ.ಮೋಹನ್,  ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷ ಎ.ಆರ್.ಮುತ್ತಣ್ಣ ಹಾಗೂ ಕುಶಾಲನಗರ ತಾಲ್ಲೂಕು ಅಧ್ಯಕ್ಷ ಎಂ.ಕೆ.ದಿನೇಶ್ ಅವರುಗಳು ಸಚಿವ ಸಂಪುಟದಲ್ಲಿ ಮಂಡನೆಯಾದ ವರದಿ ಅವೈಜ್ಞಾನಿಕ ಸಮೀಕ್ಷೆಯಿಂದ […]