ಮಡಿಕೇರಿ ಗಾಂಧಿ ಭವನದಲ್ಲಿ ಡಾ. ಬಾಬು ಜಗಜೀವನ್‍ರಾಂ ಜಯಂತಿ

ಬಾಬು ಜಗಜೀವನ್ ರಾಮ್ ಅವರು ಹಸಿರು ಕ್ರಾಂತಿಯ ಹರಿಕಾರರಾಗಿ, ರಕ್ಷಣಾ ಸಚಿವರಾಗಿ ಉತ್ತಮ ಕೆಲಸ, ಕಾರ್ಮಿಕ ಸಚಿವರಾಗಿ ದುಡಿಯುವ ವರ್ಗದ ಹಿತರಕ್ಷಣೆ, ಸಮಾಜದ ಶೋಷಿತ ಸಮುದಾಯಗಳ ಧ್ವನಿಯಾಗಿದ್ದ ರಾಷ್ಟ್ರದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಂ ಅವರ ಜೀವನ ಸಾಧನೆಗಳನ್ನು ಪ್ರತಿಯೊಬ್ಬರೂ ಸ್ಮರಿಸುವಂತಾಗಬೇಕು ಎಂದು ಡಾ.ಮಂತರ್‍ಗೌಡ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ ಗಾಂಧಿಭವನದಲ್ಲಿ ಶನಿವಾರ ನಡೆದ ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ್ ರಾಂ (Dr. Babu […]