ಪೊಲೀಸ್ ಧ್ವಜ ದಿನಾಚರಣೆ: ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಟ್ರೋಫಿ ವಿತರಣೆ

ಕೊಡಗು ಜಿಲ್ಲಾ ಪೊಲೀಸ್ ಘಟಕ ವತಿಯಿಂದ ಪೊಲೀಸ್ ಧ್ವಜ ದಿನಾಚರಣೆ (Police Flag Day Celebration) ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಟ್ರೋಫಿ ವಿತರಣಾ ಕಾರ್ಯಕ್ರಮವು ನಗರದ ಪೊಲೀಸ್ (Police) ಕವಾಯತು ಮೈದಾನದಲ್ಲಿ ಬುಧವಾರ ನಡೆಯಿತು. ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಹೆಡ್‍ಕಾನ್ಸ್‍ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಎಸ್.ಸುಧೀಶ್ ಕುಮಾರ್ ಅವರಿಗೆ ಏರ್ ಮಾರ್ಷಲ್(ನಿವೃತ್ತ) ಕೆ.ಸಿ.ಕಾರ್ಯಪ್ಪ ಅವರು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ (Field Marshal K M Cariappa) ಟ್ರೋಫಿಯನ್ನು ವಿತರಿಸಿದರು. ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಶ್ವಾನದಳ ವಿಭಾಗದಲ್ಲಿ […]