ಚುನಾವಣೆ ವೇಳೆ ಜನರ ಮುಂದೆ ಇಟ್ಟಿದ್ದ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದ್ದೇವೆ: ಸಿ.ಎಂ ಸಿದ್ದರಾಮಯ್ಯ

ಹೊಸಪೇಟೆ: ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆ ಈಡೇರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಭರವಸೆ ನೀಡಿದರು. ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭಕ್ಕೆ ಕಂದಾಯ ಇಲಾಖೆ ಆಯೋಜಿಸಿದ್ದ “ಸಮರ್ಪಣೆ ಸಂಕಲ್ಪ” ಸಮಾವೇಶದಲ್ಲಿ 111111 ಮಂದಿಗೆ ಹಕ್ಕುಪತ್ರ ವಿತರಣೆ ಮಾಡಿ, ಉಕ್ಕಿನ ಮಹಿಳೆ ಇಂದಿರಾಗಾಂಧಿಯವರ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಮೊದಲ ಬಾರಿ ಮುಖ್ಯಮಂತ್ರಿಯಾಗಿ ನಾವು ನೀಡಿದ್ದ […]
ಪಾಕ್ ಮೇಲೆ ಭಾರತದ ‘ಆಪರೇಷನ್ ಸಿಂಧೂರ’ – ಸೈನಿಕರ ಪರಾಕ್ರಮದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ಗೊತ್ತಾ..?

ಬೆಂಗಳೂರು : ಪೆಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ನಿನ್ನೆ ಮಧ್ಯರಾತ್ರಿ ಭಾರತೀಯ ಸೇನೆ (Indian Army) ನಡೆಸಿದ ‘ಆಪರೇಷನ್ ಸಿಂಧೂರ’ (Operation Sindoor) ದಾಳಿಯ ಬಗ್ಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಪ್ರತಿಕ್ರಿಯಿಸಿದ್ದಾರೆ. ಅವರ ಪ್ರತಿಕ್ರಿಯೆಯ ಪ್ರಮುಖ ಅಂಶಗಳು ಹೀಗಿವೆ ನೋಡಿ… * ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ಗಳಲ್ಲಿನ ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ಭಾರತದ ಹೆಮ್ಮೆಯ ಧೀರ ಸೈನಿಕರಿಗೆ ಇಡೀ ರಾಜ್ಯದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. * ಸೇನೆ ನಡೆಸಿರುವ ಈ […]
ಜಾತಿ ಸಾಮಾಜಿಕ ಸಮೀಕ್ಷೆಯಿಂದ ಯಾವ ಸಮುದಾಯದವರಿಗೂ ಅನ್ಯಾಯವಾಗಲು ನಾವು ಬಿಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಕಲಬುರ್ಗಿ : ಉದ್ಯೋಗ ಮೇಳಗಳನ್ನು ಏರ್ಪಡಿಸುವ ಮೂಲಕ ಯುವಜನತೆಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಬದ್ಧತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು. ಅವರು ಇಂದು ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ವಿಭಾಗೀಯ ಮಟ್ಟದ ಉದ್ಯೋಗ ಮೇಳವನ್ನು ಕಲಬುರ್ಗಿಯಲ್ಲಿ ಇಂದು ಏರ್ಪಡಿಸಲಾಗಿದೆ. ಮೈಸೂರು ಹಾಗು ಹುಬ್ಬಳ್ಳಿ, ಧಾರವಾಡದಲ್ಲಿಯೂ ಉದ್ಯೋಗ ಮೇಳವನ್ನು ಏರ್ಪಡಿಸಲಾಗುತ್ತಿದೆ. ಯುವನಿಧಿ ಯೋಜನೆಯನ್ನು ಜಾರಿ ಮಾಡಿದ್ದು, ನಿರುದ್ಯೋಗದ ಸಮಸ್ಯೆ ನಿವಾರಣೆಯ ಉದ್ದೇಶವಿದೆ. ಉದ್ಯೋಗವನ್ನು ಕೊಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದರು. ಜಾತಿ ಸಾಮಾಜಿಕ […]