ವಾಯುಪಡೆ ಅಗ್ನಿವೀರರ ಪ್ರವೇಶ ಆಯ್ಕೆ ಪರೀಕ್ಷೆಗೆ ಅರ್ಜಿ ಆಹ್ವಾನ

ಭಾರತೀಯ ವಾಯು ಪಡೆಯಿಂದ ಅಗ್ನಿಪತ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಪ್ರವೇಶ ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ.50 ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. ಅಥವಾ ಡಿಪ್ಲೋಮಾ ವಿಭಾಗದ ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಷ್, ಆಟೋಮೊಬೈಲ್, ಕಂಪ್ಯೂಟರ್ ಸೈನ್ಸ್, ಇನ್‍ಸ್ಟ್ರುಮೆಂಟ್ ಟೆಕ್ನಾಲಜಿ, ಇನ್ಪಾರ್ಮೇಶನ್ ಟೆಕ್ನಾಲಜಿಯಲ್ಲಿ ಶೇ.50 ರಷ್ಟು ಅಂಕಗಳೊಂದಿಗೆ ತೇರ್ಗಡೆ ಆಗಿರಬೇಕು. ಇಲ್ಲವೇ 02 ವರ್ಷದ ವೃತ್ತಿಪರ ಕೋರ್ಸ್‍ಗಳಲ್ಲಿ ಭೌತಶಾಸ್ತ್ರ ಮತ್ತು ಗಣಿತ ವಿಷಯಗಳನ್ನು ವ್ಯಾಸಂಗ […]

ಅಗ್ನಿವೀರ್ ಆಗಲು ಸುವರ್ಣ ಅವಕಾಶ: ಅರ್ಜಿ ಸಲ್ಲಿಸುವುದು ಹೇಗೆ?

Indian Army Agniveer

ಭಾರತೀಯ ಸೇನೆಯಲ್ಲಿ ಅಗ್ನಿಪಥ (Agni path) ಯೋಜನೆಯ ಅಗ್ನಿವೀರರಾಗಲು (Agniveer) ಸುವರ್ಣ ಅವಕಾಶವಿದೆ. ಭಾರತೀಯ ರಕ್ಷಣಾ ಪಡೆಗಳಲ್ಲಿ ಅಗ್ನಿವೀರರನ್ನು ಆಯ್ಕೆ ಮಾಡಿಕೊಳ್ಳಲು ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು, ಅರ್ಹತೆ ಇರುವವರು ಅರ್ಜಿ ಸಲ್ಲಿಸಿ. ಈ ಹುದ್ದೆಗಳ ವಿಶೇಷತೆ ಎಂದರೆ ನೀವು ನಾಲ್ಕು ವರ್ಷ ಭಾರತೀಯ ರಕ್ಷಣಾ ಪಡೆಗಳಲ್ಲಿ ಸೇವೆ ಮಾಡುವ ಜತೆಗೆ, ಅತ್ಯುತ್ತಮ ಸಂಬಳ ಪಡೆಯುವ ಜತೆಗೆ, ನಿಮ್ಮ ಮುಂದಿನ ಶಿಕ್ಷಣಗಳನ್ನು ಸಹ ಅಲ್ಲಿಯೇ ಮುಗಿಸಿಕೊಳ್ಳಬಹುದಾಗಿದೆ. ಅರ್ಜಿಗೆ ಬೇಕಾದ ಕಂಪ್ಲೀಟ್‌ ಡೀಟೇಲ್ಸ್‌ ಇಲ್ಲಿದೆ. […]